ರಾಖಿ ಸಾವಂತ್ ಗೆ ಕ್ಯಾನ್ಸರ್? ಅಸಲಿ ಸತ್ಯ ಬಹಿರಂಗಪಡಿಸಿದ ಮಾಜಿ ಪತಿ!!

Rakhi Sawant Health Update: ಡ್ರಾಮಾ ಕ್ವೀನ್ ರಾಖಿ ಸಾವಂತ್ ಸ್ಥಿತಿ ಸದ್ಯ ಗಂಭೀರವಾಗಿದ್ದು, ಇತ್ತೀಚೆಗಷ್ಟೇ ಆಕೆಯ ಮಾಜಿ ಪತಿ ರಿತೇಶ್ ರಾಜ್ ಸಿಂಗ್ ತಮ್ಮ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.  

Written by - Savita M B | Last Updated : May 16, 2024, 01:12 PM IST
  • ನಟಿ ರಾಖಿ ಸಾವಂತ್‌ ಆಸ್ಪತ್ರೆಯ ಬೆಡ್‌ ಮೇಲೆ ಮಲಗಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್
  • ವರದಿಯ ಪ್ರಕಾರ ರಾಖಿ ಸಾವಂತ್ ಅವರನ್ನು ಹೃದಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಾಖಿ ಸಾವಂತ್ ಗೆ ಕ್ಯಾನ್ಸರ್? ಅಸಲಿ ಸತ್ಯ ಬಹಿರಂಗಪಡಿಸಿದ ಮಾಜಿ ಪತಿ!!  title=

Rakhi Sawant: ನಟಿ ರಾಖಿ ಸಾವಂತ್‌ ಆಸ್ಪತ್ರೆಯ ಬೆಡ್‌ ಮೇಲೆ ಮಲಗಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದರಿಂದ ಅಭಿಮಾನಿಗಳು ಶಾಕ್‌ ಆಗಿದ್ದರು.. ವರದಿಯ ಪ್ರಕಾರ ರಾಖಿ ಸಾವಂತ್ ಅವರನ್ನು ಹೃದಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು..

ಇದನ್ನೂ ಓದಿ-Saif Ali Khan: ಮೊದಲು ಅಮೃತಾ ಸಿಂಗ್, ನಂತರ ಕರೀನಾ: ಮೂರನೇ ಮದುವೆ ರೆಡಿಯಾದ್ರಾ ಈ ಬಾಲಿವುಡ್‌ ನಟ??

ಇದೀಗ ರಾಖಿ ಅವರ ಮಾಜಿ ಪತಿ ರಿತೇಶ್ ರಾಜ್ ಸಿಂಗ್ ಅವರು ತಮ್ಮ ಆರೋಗ್ಯದ ಬಗ್ಗೆ ಒಂದಿಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ರಾಖಿಯ ಆಂಜಿಯೋಗ್ರಫಿಗೆ ಸಿದ್ಧತೆ ನಡೆಸಲಾಗುತ್ತಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ-Samyuktha Hegde: ಕಡಲ ತೀರದ ಬಳಿ ಬಿಕನಿ ಧರಿಸಿ ಉಯ್ಯಾಲೆ ಆಡಿದ ಕಿರಿಕ್‌ ಬೆಡಗಿ!

ರಾಖಿ ಸಾವಂತ್ ಗೆ ಕ್ಯಾನ್ಸರ್?
ಎದೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಾಖಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ರಿತೇಶ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು "ವೈದ್ಯರು ರಾಖಿಯ ಗರ್ಭಾಶಯದಲ್ಲಿ ಗೆಡ್ಡೆಯನ್ನು ಪತ್ತೆ ಮಾಡಿದ್ದು, ಹೀಗಾಗಿ ರಾಖಿಗೆ ಕ್ಯಾನ್ಸರ್ ಇದೆ ಎಂದು ವೈದ್ಯರು ಶಂಕಿಸಿದ್ದಾರೆ. ಆದರೆ, ವರದಿಗಳು ಇನ್ನೂ ಹೊರಬಿದ್ದಿಲ್ಲ. ಆದರೆ ಇದು ತಮಾಷೆಯ ವಿಷಯವಲ್ಲ. ಇದೆಲ್ಲ ನಾಟಕವೂ ಅಲ್ಲ.. ನಿಜವಾಗಿಯೂ ರಾಖಿಯ ಸ್ಥಿತಿ ಚಿಂತಾಜನಕವಾಗಿದೆ.. ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ" ಎಂದಿದ್ದಾರೆ.. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News