Shani Nakshatra Parivartan: ಶನಿ ನಕ್ಷತ್ರ ಪರಿವರ್ತನೆ ಈ 3 ರಾಶಿಯ ಜನರಿಗೆ ಕೀರ್ತಿ ಯಶಸ್ಸು

Shani Nakshatra Parivartan:  ಕರ್ಮಫಲದಾತ ಶನಿ ದೇವ ಶೀಘ್ರದಲ್ಲೇ ಪೂರ್ವಭಾದ್ರಪದ  ಮೊದಲ ಪಾದವನ್ನು ತೊರೆದು, ಎರಡನೇ ಪಾದದಲ್ಲಿ ಸಾಗಲಿದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಕೆಲವು ರಾಶಿಯವರಿಗೆ ಇದನ್ನು ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಜ್ಯೋತಿಷ್ಯ ಶಾಸ್ತ್ರದಲ್ಲಿ, ನ್ಯಾಯದ ದೇವರು ಎಂದು ಪರಿಗಣಿಸಲಾಗಿರುವ ಶನಿ ದೇವನು ಏಪ್ರಿಲ್ 6 ರಂದು  ಪೂರ್ವಭಾದ್ರಪದ ನಕ್ಷತ್ರದ ಮೊದಲ ಪಾದವನ್ನು ಪ್ರವೇಶಿಸಿದನು. ಮೇ ತಿಂಗಳಿನ ಎರಡನೇ ವಾರದಲ್ಲಿ ಪೂರ್ವಭಾದ್ರಪದ ಮೊದಲ ಪಾದವನ್ನು ಬಿಟ್ಟು ಎರಡನೇ ಪಾದಕ್ಕೆ ಪದಾರ್ಪಣೆ ಮಾಡಲಿದ್ದಾನೆ. 

2 /6

ಶನಿ ದೇವನು 2024ರ ಮೇ 12 ರಂದು ಬೆಳಿಗ್ಗೆ 08:08ಕ್ಕೆ ನಕ್ಷತ್ರ ಪರಿವರ್ತನೆ ಹೊಂದಲಿದ್ದು, ಆಗಸ್ಟ್ 18 ರವರೆಗೆ ಪೂರ್ವಭಾದ್ರಪದ  ನಕ್ಷತ್ರಪುಂಜದ ಎರಡನೇ ಪಾದದಲ್ಲೇ ಸಂಚರಿಸಲಿದ್ದಾನೆ.

3 /6

ಶನಿ ನಕ್ಷತ್ರ ಪರಿವರ್ತನೆಯು ಎಲ್ಲಾ 12 ರಾಶಿಯವರ ಜೀವನದ ಮೇಲೂ ಮಹತ್ವದ ಪರಿಣಾಮವನ್ನು ಬೀರುತ್ತದೆ. ಆದರೂ, ಈ ಸಮಯದಲ್ಲಿ ಮೂರು ರಾಶಿಯವರು ಅಪಾರ ಯಶಸ್ಸು, ಸಂಪತ್ತನ್ನು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

4 /6

ಶನಿ ನಕ್ಷತ್ರ ಪರಿವರ್ತನೆಯು ಮೇಷ ರಾಶಿಯವರ ಹಣಕಾಸಿನ ಸ್ಥಿತಿಯನ್ನು ಸುಧಾರಿಸಲಿದೆ. ಈ ಸಮಯದಲ್ಲಿ ಬೇರೆಡೆ ಸಿಲುಕಿರುವ ಹಣ ಕೈ ಸೇರಲಿದೆ. ಉದ್ಯೋಗಿಗಳಿಗೆ ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹೂಡಿಕೆಯಿಂದ ಲಾಭವನ್ನು ನಿರೀಕ್ಷಿಸಬಹುದು. 

5 /6

ಶನಿ ನಕ್ಷತ್ರ ಪರಿವತ್ರನೆಯು ಕನ್ಯಾ ರಾಶಿಯವರಿಗೆ ಉದ್ಯೋಗ ರಂಗದಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲವನ್ನು ನೀಡಲಿದೆ. ದೀರ್ಘ ಸಮಯದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿವೆ. ವ್ಯಾಪಾರಸ್ಥರು ಹೆಚ್ಚಿನ ಲಾಭವನ್ನು ನಿರೀಕ್ಷಿಸಬಹುದು. 

6 /6

ಶನಿ ನಕ್ಷತ್ರ ಬದಲಾವಣೆಯು ಧನು ರಾಶಿಯ ಜನರಿಗೆ ಉದ್ಯೋಗ ಕ್ಷೇತ್ರದಲ್ಲಿ ಹೊಸ ಹೊಸ ಅವಕಾಶಗಳನ್ನು ನೀಡಲಿದೆ. ಹೊಸ ಕೆಲಸವನ್ನು ಆರಂಭಿಸಲು ಬಯಸುವವರು ಮೇ 12ರ ಬಳಿಕ ಕೆಲಸ ಪ್ರಾರಂಭಿಸುವುದರಿಂದ ಕಾರ್ಯ ಸಿದ್ಧಿ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ, ನೆಮ್ಮದಿ ನೆಲೆಸಿರುತ್ತದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.