ಟೀಂ ಇಂಡಿಯಾ ಕ್ರಿಕೆಟ್ ಆಟಗಾರ ಹಾರ್ದಿಕ್ ಪಾಂಡ್ಯಾ ಮನೆಗೆ ಪುಟ್ಟ ಅತಿಥಿಯ ಆಗಮನವಾಗಿದೆ. ಪಾಂಡ್ಯಾ ವುಡ್ ಬೀ ಹಾಗೂ ಬಾಲಿವುಡ್ ನಟಿ ನತಾಷಾ ಸ್ಟಾಂಕೋವಿಚ್ ಪುತ್ರರತ್ನನಿಗೆ ಜನ್ಮ ನೀಡಿದ್ದಾಳೆ.
ಭಾರತೀಯ ಕ್ರಿಕೆಟಿಗ ಮತ್ತು ಬಾಲಿವುಡ್ ನಟಿ ನಡುವಿನ ಸಂಪರ್ಕದ ಸುದ್ದಿ ಆಗಾಗ್ಗೆ ರುಬರುತ್ತಿತ್ತದೆ, ರಿಷಭ್ ಪಂತ್ ಮತ್ತು ಊರ್ವಶಿ ರೌತೆಲಾ ಆಪ್ತರ ನಡುವೆಯೂ ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು.
ಕ್ರಿಕೆಟ್ ತಾರೆ ಹಾರ್ದಿಕ್ ಪಾಂಡ್ಯ ಮತ್ತು ನಟಾಸಾ ಸ್ಟಾಂಕೋವಿಕ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇನ್ಸ್ಟಾಗ್ರಾಂ ನಲ್ಲಿ ಪೋಟೋ ಶೇರ್ ಮಾಡಿರುವ ಅವರು ಸಮಾರಂಭದ ಕೆಲವು ಪೋಟೋಗಳನ್ನು ಹಂಚಿಕೊಂಡಿದ್ದಾರೆ.
ದಿನೇಶ್ ಕಾರ್ತಿಕ್ ಅವರು ಶನಿವಾರ ನಡೆದ ಇನ್ಸ್ಟಾಗ್ರಾಮ್ ಲೈವ್ ಅಧಿವೇಶನದಲ್ಲಿ ಹಾರ್ದಿಕ್ ಮತ್ತು ಕ್ರುನಾಲ್ ಪಾಂಡ್ಯ ಅವರ ಜೊತೆ ಲೈವ್ ಚಾಟ್ ನಡೆಸಿದರು. ಅಲ್ಲಿ ಅವರು ಕರೋನವೈರಸ್ ಪ್ರಭಾವದಿಂದ ಹಿಡಿದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಂದೂಡುವವರೆಗೆ ವಿವಿಧ ವಿಷಯಗಳ ಬಗ್ಗೆ ಮಾತನಾಡಿದರು.
DY Patil T20 Cup: ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಗಾಯದಿಂದ ಚೇತರಿಸಿಕೊಂಡು ಮೈದಾನಕ್ಕೆ ಮರಳಿದ್ದಾರೆ. ಅವರು 2 ಪಂದ್ಯಗಳಲ್ಲಿ ಕ್ರಮವಾಗಿ 38 ಮತ್ತು 105 ರನ್ ಗಳಿಸಿದ್ದಾರೆ. ಇದಲ್ಲದೆ 3 ಮತ್ತು 5 ವಿಕೆಟ್ಗಳನ್ನು ಕೂಡ ಪಡೆದಿದ್ದಾರೆ.
ಮುಂಬೈನಲ್ಲಿ ನಡೆದ ಟಿ 20 ಪಂದ್ಯಾವಳಿಯಲ್ಲಿ ಹಾರ್ದಿಕ್ ಪಾಂಡ್ಯ ಮಂಗಳವಾರ 37 ಎಸೆತಗಳಲ್ಲಿ ಶತಕವನ್ನು ಬಾರಿಸಿದ್ದಾರೆ. ಆ ಮೂಲಕ ಶಸ್ತ್ರ ಚಿಕಿತ್ಸೆ ನಂತರ ಭರ್ಜರಿ ಫಾರ್ಮ್ ಗೆ ಬಂದಿದ್ದಾರೆ. ಕಳೆದ ವರ್ಷ ಶಸ್ತ್ರಚಿಕಿತ್ಸೆಗೆ ಒಳಗಾದ ಹಾರ್ದಿಕ್ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲವಾದ ಕಾರಣ ನ್ಯೂಜಿಲೆಂಡ್ ಪ್ರವಾಸದಿಂದ ಹೊರಗುಳಿದಿದ್ದರು.
ಬೆನ್ನಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಹಾರ್ದಿಕ್ ಪಾಂಡ್ಯ ಮಂಗಳವಾರ ತಮ್ಮ ಪ್ರೇಯಸಿ ನಟಾಸಾ ಸ್ಟಾಂಕೋವಿಕ್ ಅವರೊಂದಿಗೆ ಇನ್ಸ್ಟಾಗ್ರಾಮ್ಗೆ ನಲ್ಲಿ ವಿಶಿಷ್ಟವಾದ ಪೋಟೋ ಶೇರ್ ಮಾಡಿದ್ದಾರೆ.
ಇತ್ತೀಚೆಗೆ ದುಬೈನಲ್ಲಿ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಸೆರ್ಬಿಯಾದ ನಟಿ ಮತ್ತು ಮಾಜಿ ನಾಚ್ ಬಲಿಯೆ ಸ್ಪರ್ಧಿ ನಟಾಸಾ ಸ್ಟಾಂಕೋವಿಕ್, ಥ್ರೋಬ್ಯಾಕ್ ರೀತಿಯ ಮನಸ್ಥಿತಿಯಲ್ಲಿದ್ದರು ಮತ್ತು ಅವರ ನಿಶ್ಚಿತ ವರನೊಂದಿಗೆ ರಜೆಯ ದಿನಚರಿಗಳ ಪೋಟೋಗಳನ್ನು ಈಗ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಬಾಲಿವುಡ್ ಗೂ ಮತ್ತು ಕ್ರಿಕೆಟ್ ಗೂ ಇರುವ ಸಂಬಂಧ ಅವಿನಾಭಾವವಾಗಿರುವಂತದ್ದು, ಇದಕ್ಕೆ ಈಗ ಪೂರಕ ಎನ್ನುವಂತೆ ಇತ್ತೀಚಿಗೆ ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಈಗ ಬಾಲಿವುಡ್ ನಟಿ ನತಾಷಾ ಸ್ತಾನ್ಕೊವಿಚ್ ಜೊತೆ ಅಚ್ಚರಿ ಎನ್ನುವಂತೆ ಎಂಗೇಜ್ಮೆಂಟ್ ಮಾಡಿಕೊಂಡಿರುವುದು ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿತ್ತು.
ಹಾರ್ದಿಕ್ ಪಾಂಡ್ಯ ಅವರ ಜೊತೆ ನಿಶ್ಚಿತಾರ್ಥವಾದ ಎರಡನೇ ದಿನ, ನತಾಶಾ ಸ್ಟಾಂಕೋವಿಚ್ ಅವರು ಕೆಲವು ಹಾಟ್ ಚಿತ್ರಗಳನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಭಾರತದ ಕ್ರಿಕೆಟ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಇತ್ತೀಚೆಗೆ ಸರ್ಬಿಯಾದ ನಟಿ-ನರ್ತಕಿ ನಟಾಸಾ ಸ್ಟಾಂಕೋವಿಕ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು.
ಭಾರತದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಲಂಡನ್ನಲ್ಲಿ ತೀವ್ರವಾದ ಕೆಳ ಬೆನ್ನಿನ ಗಾಯದಿಂದಾಗಿ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಈಗ ಅವರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ.
ಜನಪ್ರಿಯ 'ಕಾಫಿ ವಿತ್ ಕರಣ್' ಟಿವಿ ಕಾರ್ಯಕ್ರಮದಲ್ಲಿ ಮಹಿಳೆಯರ ಕುರಿತ ಅವಹೇಳನಕಾರಿ ಹೇಳಿಕೆಗಾಗಿ ಭಾರತದ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೆ.ಎಲ್.ರಾಹುಲ್ ಅವರಿಗೆ ತಲಾ 20 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ತನಿಖಾಧಿಕಾರಿ ಡಿ.ಕೆ. ಜೈನ್ ಹೇಳಿದ್ದಾರೆ.
ಟಿವಿ ಶೋವೊಂದರಲ್ಲಿ ನೀಡಿದ ಕಾಮೆಂಟ್ ಗಳಿಂದಾಗಿ ಹಾರ್ದಿಕ್ ಪಾಂಡ್ಯ ಮತ್ತು ಕೆ.ಎಲ್ ರಾಹುಲ್ ಅವರ ವಿರುದ್ದ ಕ್ರಿಕೆಟ್ ವಲಯದಲ್ಲಿ ಭಾರಿ ಟೀಕೆ ಕೇಳಿ ಬಂದಿತ್ತು.ಆದರೆ ಈಗ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಮಾತ್ರ ಈ ಇಬ್ಬರು ಆಟಗಾರರ ಬೆಂಬಲಕ್ಕೆ ನಿಂತಿದ್ದಾರೆ.
ಟಿವಿ ಷೋ ವೊಂದರಲ್ಲಿ ಹಾರ್ದಿಕ್ ಪಾಂಡ್ಯ ನೀಡಿರುವ ವಿವಾದಾತ್ಮಕ ಹೇಳಿಕೆಯಿಂದ ದೂರ ಉಳಿದಿರುವ ವಿರಾಟ್ ಕೊಹ್ಲಿ ಈಗ ಪಾಂಡ್ಯ ವಿಚಾರವಾಗಿ ತಾವು ಒತ್ತಡಕ್ಕೆ ಒಳಗಾಗಿಲ್ಲ ಎಂದು ತಿಳಿಸಿದ್ದಾರೆ. ಒಂದು ವೇಳೆ ತಂಡಕ್ಕೆ ಅಗತ್ಯ ಬಿದ್ದಲ್ಲಿ ಪಾಂಡ್ಯ ಜಾಗದಲ್ಲಿ ಜಡೇಜಾರಿಗೆ ಆದ್ಯತೆ ನೀಡಲಾಗುವುದು ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.