ಮಹಿಳೆ ಅಪಹರಣ ಪ್ರಕರಣ.. ರೇವಣ್ಣಗೆ ಸಂಕಷ್ಟ..!

  • Zee Media Bureau
  • May 6, 2024, 05:56 PM IST

ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ಹಿರಿಯ ನಾಯಕ ಹೆಚ್. ಡಿ. ರೇವಣ್ಣ ಅವರನ್ನು ನ್ಯಾಯಾಲಯ 4 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿದೆ. ಮೈಸೂರಿನ ಕೆ.ಆರ್. ನಗರದಲ್ಲಿ ದಾಖಲಾಗಿದ್ದ ಮಹಿಳೆ ಅಪಹರಣ ಪ್ರಕರಣದಲ್ಲಿ ನಿನ್ನೆ ಬಂಧನಕ್ಕೊಳಗಾಗಿದ್ದ ರೇವಣ್ಣ ಅವರನ್ನು ಭಾನುವಾರ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಕೋರಮಂಗಲದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ರವೀಂದ್ರ ಕಟ್ಟಿಮನಿ ಅವರ ಮುಂದೆ ಹಾಜರುಪಡಿಸಲಾಯಿತು. 

Trending News