ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆಯ ಪ್ರಕರಣ ಲೇಟೆಸ್ಟ್ ಅಪ್ಡೇಟ್

  • Zee Media Bureau
  • May 6, 2024, 05:55 PM IST

ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆಯ ಪ್ರಕರಣದ ವಿಡಿಯೋ ಹಂಚಿಕೆ ಶಿಕ್ಷಾರ್ಹ ಅಪರಾಧ.. ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವಾಟ್ಸಾಪಿನಂತಹ ಮೆಸೆಂಜರ್ ಆಪ್ ಮೂಲಕವೂ ಸೇರಿ) ಹಂಚುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1),292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ.. 

Trending News