ರಾಜ್ಯಕ್ಕೆ ಟಾಪ್‌ ಬಂದ ರೈತನ ಮಗಳು ಅಂಕಿತಾಗೆ ಅಭಿನಂದನೆ ಸಲ್ಲಿಸಿದ ಧ್ರುವ ಸರ್ಜಾ..!

Ankita Basappa Konnur : ಮುಧೋಳ್‌ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ್‌ ರಾಜ್ಯಕ್ಕೆ ಫರ್ಸ್ಟ್ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಧ್ರುವ ಸರ್ಜಾ ತಮ್ಮ ಟ್ಟಿಟರ್‌ ಖಾತೆಯಲ್ಲಿ ಪೋಸ್ಟ್‌ ಮೂಲಕ ವಿದ್ಯಾರ್ಥಿನಿಗೆ ಶುಭ ಕೋರಿದ್ದಾರೆ.

Written by - Krishna N K | Last Updated : May 9, 2024, 09:14 PM IST
    • ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷಿ ಫಲಿತಾಂಶ ಪ್ರಕಟವಾಗಿದೆ
    • ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ್‌ ರಾಜ್ಯಕ್ಕೆ ಫರ್ಸ್ಟ್ ಬಂದಿದ್ದಾರೆ.
    • ನಟ ಧ್ರುವ ಸರ್ಜಾ ಪೋಸ್ಟ್‌ ಮೂಲಕ ವಿದ್ಯಾರ್ಥಿನಿಗೆ ಶುಭ ಕೋರಿದ್ದಾರೆ.
ರಾಜ್ಯಕ್ಕೆ ಟಾಪ್‌ ಬಂದ ರೈತನ ಮಗಳು ಅಂಕಿತಾಗೆ ಅಭಿನಂದನೆ ಸಲ್ಲಿಸಿದ ಧ್ರುವ ಸರ್ಜಾ..! title=

SSLC topper Ankita Basappa : ಎಸ್‌ಎಸ್‌ಎಲ್‌ಸಿ ಪ್ರಕಟವಾಗಿದ್ದು, 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರ್‌ ಅವರಿಗೆ ಸ್ಯಾಂಡಲ್‌ವುಡ್‌ ಸ್ಟಾರ್‌ ನಟ ಧ್ರುವ ಸರ್ಜಾ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಹೌದು.. ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮುಧೋಳ್‌ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ್‌ ರಾಜ್ಯಕ್ಕೆ ಫರ್ಸ್ಟ್ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಧ್ರುವ ಸರ್ಜಾ ತಮ್ಮ ಟ್ಟಿಟರ್‌ ಖಾತೆಯಲ್ಲಿ ಪೋಸ್ಟ್‌ ಮೂಲಕ ವಿದ್ಯಾರ್ಥಿನಿಗೆ ಶುಭ ಕೋರಿದ್ದಾರೆ.

ಇದನ್ನೂ ಓದಿ: ʼಕಣ್ಣಪ್ಪʼ ರೆಂಜ್‌ ಹೆಚ್ಚಿಸಿತು ಯಂಗ್‌ ರೆಬಲ್‌ ಸ್ಟಾರ್‌ ಎಂಟ್ರಿ..! ವಿಷ್ಣು ಮಂಚು ಸಿನಿಮಾದಲ್ಲಿ ಪ್ರಭಾಸ್‌

ಧ್ರುವ ತಮ್ಮ ಪೋಸ್ಟ್‌ನಲ್ಲಿ, 625ಕ್ಕೆ625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರಗೆ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾಳ ಸಾಧನೆ ನಾಡಿನ ಮಕ್ಕಳಿಗೆ ಸ್ಪೂರ್ತಿಯಾಗಲಿದೆ. 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಾಡಿಗೆ ಪ್ರಥಮ ಸ್ಥಾನ ಗಳಿಸಿರುವ ಅಂಕಿತಾ ಕೊಣ್ಣೂರಗೆ ತುಂಬುಹೃದಯದ ಅಭಿನಂದನೆಗಳು. ಜೈ ಆಂಜನೇಯ.. ಅಂತ ಬರೆದುಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News