Bigg Boss Kannada Karthik Mahesh: ಬಿಗ್ಬಾಸ್ ಸ್ಪರ್ಧಿ ಕಾರ್ತಿಕ್ ಮಹೇಶ್ ಅಧ್ಬುತವಾಗಿ ಆಟವಾಡುವ ಮೂಲಕ ಬಿಗ್ಬಾಸ್ ವಿನ್ನರ್ ಪಟ್ಟವನ್ನು ಮುಡಿಗೇರಿಸಿಕೊಂಡರು.. ಡೊಳ್ಳು ಸಿನಿಮಾದ ಮೂಲಕ ನಟನಾಗಿ ಗುರುತಿಸಿಕೊಂಡ ಕಾರ್ತಿಕ್ ನಟಿಸಿದ ಮೊದಲ ಚಿತ್ರ 68ನೇ ಸಾಲಿನ ಅತ್ಯುತ್ತಮ ಕನ್ನಡ ಪ್ರಾದೇಶಿಕ ಪ್ರಶಸ್ತಿ ಪಡೆಯಿತು.
Bigg Boss season 10 contestant Sangeetha Sringeri: ಚಾರ್ಲಿ ಬೆಡಗಿ ಸಂಗೀತಾ ಶೃಂಗೇರಿ ಬಿಗ್ಬಾಸ್ ಶೋ ಮೂಲಕ ಹೆಚ್ಚು ಖ್ಯಾತಿ ಪಡೆದರು.. ದೊಡ್ಮನೆಯಲ್ಲಿ ಸಿಂಹಿಣಿ ಎಂದೇ ಗುರುತಿಸಿಕೊಂಡು ನಟಿ ಟಾಪ್ ಸ್ಪರ್ಧಿಯಾದರು.. ಆದರೆ ಇವರು ಬಿಗ್ಬಾಸ್ ಕಾರ್ಯಕ್ರಮ ಮುಕ್ತಾಯದ ನಂತರ ಯಾರೊಂದಿಗೂ ಬೆರೆಯುತ್ತಿಲ್ಲ, ಯಾರ ಸಹವಾಸವೂ ಬೇಡವೆಂದು ದೂರವೇ ಇದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ.. ಹಾಗಾದ್ರೆ ಇದಕ್ಕೆ ಕಾರಣವೇನಿರಬಹುದು?
Rakshak Bullet Movie: ಕನ್ನಡದ ನಟ ರಕ್ಷಕ್ ಬುಲೆಟ್ ತಂದೆಯ ಹುಟ್ಟು ಹಬ್ಬದಂದು ತಮ್ಮ ಮೊದಲ ಸಿನಿಮಾದ ಪೋಸ್ಟರ್ ಅನ್ನು ರಿಲೀಸ್ ಮಾಡಿ ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Namrtha Gowda Viral Video: ಇತ್ತೀಚೆಗೆ ಸೋಷಿಯಲ್ ಮಿಡಿಯಾನೇ ಜನರ ದೈನಂದಿನ ಬದುಕಾಗಿದೆ.. ಬೆಳಿಗ್ಗೆ ಎದ್ದಾಗಿನಿಂದ ಶುರುವಾಗೋ ನಮ್ಮ ಮತ್ತು ಮೊಬೈಲ್ ನಂಟು ಮಲಗೋವರೆಗೂ ಜೊತೆಜೊತೆಗೆ ಇರುತ್ತೆ.. ಏನೇ ಕೆಲಸ ಮಾಡಿದ್ರು ಈ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡೋದು ಎಲ್ಲರ ರೂಢಿಯಾಗಿಬಿಟ್ಟಿದೆ.. ಆದರೆ ಕೆಲವೊಮ್ಮೆ ನಾವು ಹಾಕೋ ವಿಡಿಯೋಗಳು ನಮ್ಮ ಬಗ್ಗೆನೇ ನೆಗೆಟಿಗ್ ಆಗೋದಕ್ಕೆ ಶುರುವಾಗುತ್ತವೆ.. ಅದರಲ್ಲೂ ಸೆಲೆಬ್ರಿಟಿಗಳಿಗೆ ಇಂತಹ ಅನುಭವಗಳಾಗೋದು ಸಹಜ..
Karthik Mahesh : ನಟ ಕಾರ್ತಿಕ್ ಮಹೇಶ್ ಬಿಗ್ ಬಾಸ್ ಕನ್ನಡ ಸೀಸನ್ 10 ರ ವಿನ್ನರ್ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಕಿರುತೆರೆ ಎರಡಲ್ಲೂ ಗುರುತಿಸಿಕೊಂಡಿರುವ ಕಾರ್ತಿಕ್ ಸದ್ಯ ಸುದ್ದಿಯಲ್ಲಿದ್ದಾರೆ.
Sangeertha Sringeri: ದಿಟ್ಟ ಹುಡುಗಿ, ಗಟ್ಟಿ ವ್ಯಕ್ತಿತ್ವದ ಸಂಗೀತಾ ಶೃಂಗೇರಿ ಬಿಗ್ಬಾಸ್ ಈ ಸೀಸನ್ನ ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಮನೆಯೊಳಗೆ ಕಾಣಿಸುತ್ತಿದ್ದ ಹಾಗೆಯೇ ಹೊರಗೂ ಅವರದ್ದು ನೇರ ಮಾತು, ದಿಟ್ಟ ವ್ಯಕ್ತಿತ್ವ. ಜಿಯೊಸಿನಿಮಾಗೆ ಅವರು ನೀಡಿದ ಸಂದರ್ಶನದಲ್ಲಿಯೂ ಆ ನೇರವಂತಿಕೆಯ ಕಿಡಿ ಕಾಣಿಸುತ್ತದೆ.
Bigg Boss Kannada winner Karthik: ಬಿಗ್ ಬಾಸ್ ಕನ್ನಡ 10 ವಿಜೇತ ಕಾರ್ತಿಕ್ ಮಹೇಶ್ ಗೆಲುವಿನ ಸಂಭ್ರಮದಲ್ಲಿದ್ದಾರೆ. ಬಿಗ್ ಬಾಸ್ ಕನ್ನಡ ವಿನ್ನರ್ಗೆ 50 ಲಕ್ಷ ರೂಪಾಯಿ ಬಹಮಾನ ಸಿಗಲಿದೆ ಎಂದು ಹೇಳಲಾಗಿತ್ತು. ಆದರೆ ಈ ಸಂಪೂರ್ಣ ಮೊತ್ತ ಅವರ ಕೈ ಸೇರಲ್ಲ.
Karthik Mahesh: ಬಿಗ್ ಬಾಸ್ ಕನ್ನಡ 10ನೇ ಸೀಸನ್ನಲ್ಲಿ ಕಾರ್ತಿಕ್ ಮಹೇಶ್ ಅವರು ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಮೊದಲಿನಿಂದಲೂ ಆತ್ಮವಿಶ್ವಾಸದಿಂದಲೇ ಇದ್ದ ಕಾರ್ತಿಕ್ ಅವರು ಕೊನೆಯ ಕ್ಷಣದಲ್ಲಿ ಟೆನ್ಷನ್ಗೆ ಒಳಗಾದಂತೆ ಕಾಣಿಸುತ್ತಿದ್ದರು.
Bigg Boss Kannada Season 10 Winner: ಕಾರ್ತಿಕ್ ಮಹೇಶ್ ಬಿಗ್ ಬಾಸ್ ಕನ್ನಡ್ ಸೀಸನ್ 10 ರ ವಿನ್ನರ್ ಆಗಿದ್ದಾರೆ. ಅಸಮರ್ಥರ ಗುಂಪಿನಲ್ಲಿದ್ದ ಕಾರ್ತಿಕ್ ಮಹೇಶ್ ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 10ರ ಟ್ರೋಫಿ ಗೆದ್ದಿದ್ದಾರೆ.
Varthur Santhosh Eliminate: ಬಿಗ್ ಬಾಸ್ ಕನ್ನಡ ಸೀಸನ್ 10 ಫಿನಾಲೆಯಲ್ಲಿ ತುಕಾಲಿ ಸಂತು ಈಗಾಗಲೇ ಎಲಿಮಿನೇಟ್ ಆಗಿದ್ದಾರೆ. ಇದೀಗ ಮತ್ತೊಬ್ಬ ಸ್ಪರ್ಧಿ ಮನೆಯಿಂದ ಹೊರಬಂದಿದ್ದಾರೆ.
Bigg Boss Finale Winner : ಬಿಗ್ ಬಾಸ್ ರಿಯಾಲಿಟಿ ಶೋ ಅಂತಿ ಘಟ್ಟ ತಲುಪಿದೆ. ಫಿನಾಲೆ ವೇದಿಕೆಯಲ್ಲಿ ಬಿಗ್ ಬಾಸ್ ಟ್ರೋಫಿ ಗೆಲ್ಲೋರು ಯಾರೆಂದು ಸಾಕಷ್ಟು ಕುತೂಹಲ ಮೂಡಿಸಿದೆ. ಒಂದೇ ದಿನ ಇಬ್ಬರು ಬಿಗ್ ಬಾಸ್ ವಿನ್ ಆಗಿದ್ದಾರೆ.
BBK10 Winner: ಬಿಗ್ಬಾಸ್ ಕನ್ನಡ 10 ಸದ್ಯ ಫೈನಲ್ ತಲುಪಿದೆ.. ಇನ್ನು ಗ್ರ್ಯಾಂಡ್ ಫಿನಾಲೆ ಶೂಟಿಂಗ್ ಸಂಪೂರ್ಣವೂ ಆಗಿಲ್ಲ. ಇದೇ ವೇಳೆ ಸೋಷಿಯಲ್ ಮಿಡಿಯಾದಲ್ಲಿ ಸಂಗೀತಾ ಶೃಂಗೇರಿ ಎಲಿಮಿನೇಟ್ ಆಗಿದ್ದಾರೆ.. ಎನ್ನುವ ಪೋಸ್ಟ್ವೊಂದು ವೈರಲ್ ಆಗುತ್ತಿದೆ..
Tukali Santhosh Eliminated: ಅಂತಿಮ ಹಂತಕ್ಕೆ ಇನ್ನೊಂದೇ ಹೆಜ್ಜೆ ಬಾಕಿ ಇರುವಾಗ ತುಕಾಲಿ ಸಂತೋಷ್ ಅವರು ಮನೆಯಿಂದ ಹೊರಗೆ ಬಂದಿದ್ದಾರೆ. ಮನೆಯಲ್ಲಿ ಇದ್ದಷ್ಟೂ ದಿನ ಎಲ್ಲರನ್ನೂ ನಗಿಸುತ್ತಲೇ ಇದ್ದ ತುಕಾಲಿ, ನಗುನಗುತ್ತಲೇ ಹೊರಗೆ ಬಂದಿದ್ದಾರೆ. ತಮ್ಮ ಸಹಸ್ಪರ್ಧಿಗಳಿಗೆ ಶುಭಾಶಯ ಕೋರಿದ್ದಾರೆ.
Bigg Boss Kannada Season 10 Winner: ಬಿಗ್ ಬಾಸ್ ಕನ್ನಡ ಸೀಸನ್ 10 ರ ಫಿನಾಲೆಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಫಿನಾಲೆಗೆ ಒಂದು ದಿನ ಮುನ್ನವೇ ವಿನ್ನರ್ ಹೆಸರು ಎಲ್ಲೆಡೆ ವೈರಲ್ ಆಗಿದೆ.
Bigg Boss Kannada 10: ಬಿಗ್ ಬಾಸ್ ಕನ್ನಡ ಸೀಸನ್ 10 ರ ಸ್ಪರ್ಧಿಯೊಬ್ಬರು ಪೇಡ್ ಪ್ರಮೋಷನ್ ಪಡೆಯುತ್ತಿದ್ದಾರೆ ಎಂದು ವದಂತಿ ಶುರುವಾಗಿದೆ. ಈ ಬಗ್ಗೆ ಬಿಗ್ ಬಾಸ್ ಮನೆಯಿಂದ ಹೊರಬಂದ ತನಿಷಾ ಕುಪ್ಪಂಡ ಸಹ ಮಾತನಾಡಿದ್ದಾರೆ.
Tukali Santhosh : ತುಕಾಲಿ ಮಹಾರಾಜರ ಮನಗೆಲ್ಲಲು ಬಿಗ್ಬಾಸ್ ಮನೆಯಲ್ಲಿ ಹೊಸ ರಾಜಕುಮಾರಿ ಅವತರಿಸಿದ್ದಾಳೆ. ಅಪ್ಪಣೆ ಮಾಡುವ ಮುನ್ನವೇ ತುಕಾಲಿ ಅವರಿಗೆ ಅವಸರವಸರವಾಗಿ ಮುತ್ತಿಟ್ಟು ತನ್ನ ಪ್ರೇಮವನ್ನೂ ವ್ಯಕ್ತಪಡಿಸಿದ್ದಾಳೆ. ಇಂಟ್ರಸ್ಟಿಂಗ್ ಸುದ್ದಿ ಇಲ್ಲಿದೆ ನೋಡಿ..
Bigg Boss Kannada 10 Mid Week Elimination: ಬಿಗ್ ಬಾಸ್ ಕನ್ನಡ ಸೀಸನ್ 10 ರ ಕೊನೆಯ ವಾರ ಸ್ಪರ್ಧಿಗಳಿಗೆ ಬಿಗ್ ಶಾಕ್ ಕಾದಿದೆ. ಫಿನಾಲೆ ವಾರಕ್ಕೆ 6 ಜನ ಎಂಟ್ರಿ ಪಡೆದಿದ್ದು, ಒಬ್ಬರು ಮನೆಯಿಂದ ಆಚೆ ಬರಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.