Star Cricketer Seach History: ರಾಜಸ್ಥಾನ ರಾಯಲ್ಸ್ ಆಟಗಾರ ರಿಯಾನ್ ಪರಾಗ್ ಇತ್ತೀಚೆಗೆ ಬಾಲಿವುಡ್ ನಟಿಯರಾದ ಅನನ್ಯಾ ಪಾಂಡೆ ಮತ್ತು ಸಾರಾ ಅಲಿ ಖಾನ್ ಅವರ ಹಾಟ್ ವೀಡಿಯೊಗಳನ್ನು ಆನ್ಲೈನ್ನಲ್ಲಿ ಸರ್ಚ್ ಮಾಡಿ ಹೊಸ ವಿವಾದಕ್ಕೆ ಸಿಲುಕಿದ್ದಾರೆ.
SRH Owner Kavya Maran: ಹೊಸ ನಾಯಕ ಪ್ಯಾಟ್ ಕಮ್ಮಿನ್ಸ್ ಅವರ ನಾಯಕತ್ವದಲ್ಲಿ ಸನ್ರೈಸರ್ಸ್ ತಂಡ ಫೈನಲ್ಗೆ ಕಾಲಿಟ್ಟಿದೆ... ಶುಕ್ರವಾರ ಚೆಪಾಕ್ನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 36 ರನ್ಗಳ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಸನ್ರೈಸರ್ಸ್ ಆರು ವರ್ಷಗಳ ನಂತರ ಫೈನಲ್ ತಲುಪಿದೆ.
IPL 2024 KKR vs PBKS: ಐಪಿಎಲ್ 2024 ರ 42 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಬ್ಯಾಟ್ಸ್ಮನ್ಗಳು ಪಂಜಾಬ್ ಕಿಂಗ್ಸ್ ವಿರುದ್ಧ ಬಿರುಗಾಳಿಯಂತೆ ಬ್ಯಾಟ್ ಬೇಸಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ ತಂಡ 261 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿದೆ.
Indian Premier League 2024: IPL 2024 ರಲ್ಲಿ ಏಪ್ರಿಲ್ 22 ರವರೆಗೆ ಆಡಲಾದ ಪಂದ್ಯಗಳಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಆಡಿದ ಒಟ್ಟು 7 ಪಂದ್ಯಗಳಲ್ಲಿ ಒಟ್ಟು 5 ಪಂದ್ಯಗಳನ್ನು ಗೆದ್ದುಕೊಂಡಿದೆ.
Rahul Tewatia Wife: ಗುಜರಾತ್ ತಂಡದ ರಾಹುಲ್ ತೆವಾಟೀಯಾ ಸಿಕ್ಸರ್ಗೆ ಹೆಸರಾಗಿದ್ದಾರೆ.. ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ 37ನೇ ಪಂದ್ಯದಲ್ಲಿ ರಾಹುಲ್ ತೆವಾಟಿಯಾ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಗುಜರಾತ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Indian Premier League 2024ರ ಇಂದಿನ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಆದರೆ, ಪಂದ್ಯ ಆರಂಭಕ್ಕು ಮುನ್ನ ಮೈದಾನದಲ್ಲಿ ಏನೋ ನಡೆದುಹೋಗಿದೆ ಮತ್ತು ಅದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಲಾರಂಭಿಸಿದೆ.
Rohit Sharma: ಚೆನ್ನೈ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ವೇಳೆ ರುತುರಾಜ್ ಗಾಯಕ್ವಾಡ್ ನೀಡಿದ ಕ್ಯಾಚ್ ಕೈಬಿಟ್ಟರು. ಆದರೆ, ಈ ಹಂತದಲ್ಲಿ ರೋಹಿತ್ ಪ್ಯಾಂಟ್ ಕೂಡ ಸ್ವಲ್ಪ ಜಾರಿತು. ಇದೀಗ ಆ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Who is Jake Fraser-McGurk: ಫ್ರೇಸರ್ ಮೆಕ್ಗುರ್ಕ್ ಡೆಲ್ಲಿ ಕ್ಯಾಪಿಟಲ್ಸ್ಗಾಗಿ ಐಪಿಎಲ್ಗೆ ಪಾದಾರ್ಪಣೆ ಮಾಡಿದರು. ಅವರು 5 ಸಿಕ್ಸರ್ ಬಾರಿಸುವ ಮೂಲಕ ಸಾಕಷ್ಟು ಸುದ್ದಿಯಾಗಿದ್ದರು.. ಇದಕ್ಕೂ ಮುನ್ನ 29 ಎಸೆತಗಳಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದ್ದರು.
Rashid Khan Record In IPL: ಐಪಿಎಲ್ ನಲ್ಲಿ ನಿನ್ನೆ ನಡೆದ ಗುಜರಾತ್ ವಿರುದ್ಧ ರಾಜಸ್ಥಾನ ಪಂದ್ಯದಲ್ಲಿ ಗುಜರಾತ್ ತಂಡ ರಾಜಸ್ಥಾನ ತಂಡದ ನಾಗಾಲೋಟಕ್ಕೆ ಬ್ರೇಕ್ ಹಾಕಿದೆ. ಇದು ಈ ಋತುವಿನಲ್ಲಿ ರಾಜಸ್ಥಾನ ತಂಡದ ಮೊದಲ ಸೋಲು ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.