Anand Devarakonda on Vijay : ಫ್ಯಾಮಿಲಿ ಸ್ಟಾರ್ ಕೆಟ್ಟ ಸಿನಿಮಾ ಅಲ್ಲ. ವಿಜಯ್ ದೇವರಕೊಂಡ ಬಗ್ಗೆ ಕೆಲವರು ನೆಗೆಟಿವ್ ಟಾಕ್ ಹಬ್ಬಿಸುತ್ತಿದ್ದಾರೆ ಎಂಬ ವಾದ ಮುನ್ನೆಲೆಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾಮಿಲಿ ಸ್ಟಾರ್ ಮೇಲೆ ನೆಗೆಟಿವ್ ಪ್ರಚಾರ ಮಾಡಿದ ಕೆಲ ವಾಹಿನಿಗಳ ಮೇಲೂ ಕ್ರಮ ಕೈಗೊಳ್ಳಲಾಗಿದೆ. ಇದೇ ವೇಳೆ ಆನಂದ್ ದೇವರಕೊಂಡ ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ.
Sai Pallavi Vijay Devarakonda movie : ಯಂಗ್ ಹೀರೋ ವಿಜಯ್ ದೇವರಕೊಂಡ ಕಳೆದ ಕೆಲವು ದಿನಗಳಿಂದ ಸಾಲು ಸಾಲು ಹೊಸ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಸತತ ಸೋಲು ಕಂಡರೂ ಸ್ವಲ್ಪವೂ ಹಿಂದೇಟು ಹಾಕದ ರೌಡಿ ಬಾಯ್, ನ್ಯೂ ಪ್ರಾಜೆಕ್ಟ್ಗಳನ್ನು ಘೋಷಿಸುತ್ತಿದ್ದಾರೆ. ಇತ್ತೀಚೆಗಷ್ಟೇ ವಿಜಯ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿ, ಕುತೂಹಲ ಮೂಡಿಸಿತ್ತು.
Rashmika Mandanna: ಪ್ಯಾನ್ ಇಂಡಿಯಾ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಸದ್ಯ ಪುಷ್ಪ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.. ಇದೀಗ ಈ ನ್ಯಾಷನಲ್ ವೈಯಕ್ತಿಕ ಜೀವನದ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Actress Mauryani Movie: ತಮ್ಮ ವೃತ್ತಿಜೀವನದ ಆರಂಭದಲ್ಲಿ, ವಿಜಯ್ ದೇವರಕೊಂಡ ಸಿನಿಮಾಗಳಲ್ಲಿ ಸಣ್ಣ ಪುಟ್ಟಪಾತ್ರಗಳನ್ನು ನಿರ್ವಹಿಸಿದ್ದರು. ಪೆಳ್ಳಿ ಚೂಪುಲು ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ ವಿಜಯ್ ನಂತರ ಸಂದೀಪ್ ರೆಡ್ಡಿ ವಂಗಾ ನಿರ್ಮಿಸಿದ ಅರ್ಜುನ್ ರೆಡ್ಡಿ ಚಿತ್ರದ ಮೂಲಕ ಬ್ಲಾಕ್ ಬಸ್ಟರ್ ಹಿಟ್ ಪಡೆದರು.
HBD Vijay Devarakonda : ವಿಜಯ್ ದೇವರಕೊಂಡ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ, ಅವರ ಕಿರಿಯ ಸಹೋದರ ಆನಂದ್ ದೇವರಕೊಂಡ ಅವರು ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದು, ವಿಜಯ್ ಬಾಲ್ಯದ ಫೋಟೋಗಳನ್ನು ಶೇರ್ ಮಾಡಿದ್ದಾರೆ.
Vijay Deverakonda: ಮಧ್ಯಮ ವರ್ಗದ ಹಿನ್ನೆಲೆಯಿಂದ ಬಂದಿರುವ ವಿಜಯ್ ದೇವರಕೊಂಡ ಇಂದು ಸೆನ್ಸೇಷನಲ್ ಸ್ಟಾರ್.. ಅವರು ಈಗ ಸಿನಿಮಾ ಜಗತ್ತಿನಲ್ಲಿ ತಮ್ಮದೇ ಆದ ಗುರುತನ್ನು ಹೊಂದಿದ್ದಾರೆ.
Rashmika Mandanna-Rakshit Shetty: ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಹಿಟ್ ಸಿನಿಮಾಗಳನ್ನು ಮಾಡುತ್ತಾ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ.. ಕನ್ನಡ, ತೆಲುಗು ಅಲ್ಲದೇ ಬಾಲಿವುಡ್ನಲ್ಲೂ ಭರ್ಜರಿ ಸೌಂಡ್ ಮಾಡುತ್ತಿದ್ದಾರೆ..
Vijay Devarakonda news : ʼಅರ್ಜುನ್ ರೆಡ್ಡಿʼ ಸಿನಿಮಾದ ಮೂಲಕ ವಿಜಯ್ ದೇವರಕೊಂಡ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮಿಂಚುತ್ತಿದ್ದಾರೆ. ಇನ್ನು ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಜಯ್ ತಮ್ಮ ವಯಕ್ತಿಕ ವಿಚಾರವೊಂದನ್ನು ಬಹಿರಂಗ ಪಡಿಸಿದ್ದು, ಕೇಳಿ ಅವರ ಅಭಿಮಾನಿಗಳು ಶಾಕ್ಗೆ ಒಳಲಾಗಿದ್ದಾರೆ.
Vijay Devarakonda Auctioned Award: ತೆಲುಗು ಸ್ಟಾರ್ ನಟ ವಿಜಯ್ ದೇವರಕೊಂಡ ಸಂದರ್ಶನವೊಂದರಲ್ಲಿ ತಮ್ಮ ಮೊದಲ ಫಿಲ್ಮ್ಫೇರ್ ಪ್ರಶಸ್ತಿಯನ್ನು ಹರಾಜು ಹಾಕಿದ್ದರು ಎಂದು ಹೇಳಿದ್ದಾರೆ. ಹಾಗಿದ್ರೆ ಈ ನಟ ಪ್ರಶಸ್ತಿಯನ್ನು ಹರಾಜು ಹಾಕಿದ್ದೇಕೆ? ಇದರ ಕುರಿತು ಮಾಹಿತಿ ಇಲ್ಲಿದೆ.
Family Star Update: ತೆಲುಗು ಚಿತ್ರರಂಗದ ನಟ ವಿಜಯ್ ದೇವರಕೊಂಡ ಅಭಿನಯದ ಫ್ಯಾಮಿಲಿ ಸ್ಟಾರ್ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಹಾಗಾದ್ರೇ ಈ ಚಿತ್ರ ತೆರೆಗೆ ಅಪ್ಪಳಿಸುವುದು ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ.
Rashmika Mandanna Vijay Devarakonda News : ಇಬ್ಬರೂ ಡೇಟಿಂಗ್ ಮಾಡ್ತಿದ್ದಾರೆ, ನಿಶ್ಚಿತಾರ್ಥ ಮಾಡಿಕೊಳ್ಳುವ ಬಗ್ಗೆ ಎಷ್ಟೇ ವದಂತಿ ಹಬ್ಬಿದರೂ ರಶ್ಮಿಕಾ ಮತ್ತು ವಿಜಯ್ ತಾವು ಕೇವಲ 'ಆಪ್ತ ಸ್ನೇಹಿತರು' ಎಂದು ಹೇಳುತ್ತ ಬಂದಿದ್ದಾರೆ.
Vijay Devarakonda Rashmika Mandanna Marriage: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಡೇಟಿಂಗ್ ವದಂತಿ ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಇದರ ಜೊತೆಗೆ ಇತ್ತೀಚೆಗೆ ಅವರ ಮದುವೆ ವಿಚಾರ ಸಹ ಸದ್ದು ಮಾಡುತ್ತಿದೆ.
Vijay Devarakonda Fans Video: ಟಾಲಿವುಡ್ ಸ್ಟಾರ್ ನಟ ವಿಜಯ್ ದೇವರಕೊಂಡಗೆ ದೊಡ್ಡ ಅಭಿಮಾನಿಗಳ ಬಳಗವೇ ಇದ್ದು, ಅವರಲ್ಲಿ ಇಬ್ಬರು ಮಹಿಳಾ ಫ್ಯಾನ್ಸ್ ತಮ್ಮ ನೆಚಿನ ಸ್ಟಾರ್ ನಟನಿಗೆ ವಿಚಿತ್ರ ಬೇಡಿಕೆಯೊಂದು ಇಟ್ಟಿದ್ದಾರೆ. ಅದಕ್ಕೆ ವಿಜಯ್ ಪ್ರತಿಕ್ರಿಯಿಸಿದ್ದಾರೆ. ಇಕ್ಕಿದೆ ಇದರ ಕಂಪ್ಲೀಟ್ ಸ್ಟೋರಿ.
Rashmika Mandanna Sankranthi Wishes: ಸ್ಯಾಂಡಲ್ವುಡ್ನ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸಂಕ್ರಾಂತಿ ಹಬ್ಬದಂದು ಟ್ರೆಡಿಷನಲ್ ವೇರ್ನಲ್ಲಿರುವ ಫೋಟೊ ಹಂಚಿಕೊಳ್ಳುವುದರ ಜೊತೆಗೆ ತಮ್ಮ ಅಭಿಮಾನಿಗಳಿಗೆ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಸದ್ಯ ಅಭಿಮಾನಿಗಳು ಈ ಪೋಸ್ಟ್ಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ.
Ram charan : ಸೋಷಿಯಲ್ ಮೀಡಿಯಾದಲ್ಲಿ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ರೌಡಿ ಬೇಬಿ ವಿಜಯ್ ದೇವರಕೊಂಡ ಅವರ ದಾಖಲೆಗಳನ್ನು ಗ್ಲೋಬಲ್ ಸ್ಟಾರ್ ರಾಮ್ ಚರಣ್ ಮುರಿದಿದ್ದಾರೆ. ಯಾವ ದಾಖಲೆ, ಏನ್ ಕಥೆ ತಿಳಿಯೋಕೆ ಈ ಸುದ್ದಿಯನ್ನು ಓದಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.