ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದು ಬೀಗಿದ ಸನ್‌ರೈಸರ್ಸ್ ಹೈದರಾಬಾದ್ ತಂಡ

  • Zee Media Bureau
  • May 9, 2024, 06:19 PM IST

ಐಪಿಎಲ್ 2024ರ 57ನೇ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೇವಲ 9.4 ಓವರ್​ಗಳಲ್ಲೇ ಗೆದ್ದು ಬೀಗಿದೆ. 

Trending News