ನನಗೆ ರಾಜ್ಯದಲ್ಲಿ ಮಂತ್ರಿ ಸ್ಥಾನ ಸಿಗುವ ವಿಶ್ವಾಸವಿದೆ- ಸಿ.ಎಸ್. ಪುಟ್ಟರಾಜು

ಸಂಸದ ಸ್ಥಾನಕ್ಕೆ ಸಿ.ಎಸ್. ಪುಟ್ಟರಾಜು ರಾಜೀನಾಮೆ

Last Updated : May 21, 2018, 07:52 PM IST
ನನಗೆ ರಾಜ್ಯದಲ್ಲಿ ಮಂತ್ರಿ ಸ್ಥಾನ ಸಿಗುವ ವಿಶ್ವಾಸವಿದೆ- ಸಿ.ಎಸ್. ಪುಟ್ಟರಾಜು title=

ನವದೆಹಲಿ: ನನಗೆ ರಾಜ್ಯದಲ್ಲಿ ಮಂತ್ರಿ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಜೆಡಿಎಸ್ ನ ಮೇಲುಕೋಟೆ ಶಾಸಕ ಸಿ. ಎಸ್. ಪುಟ್ಟರಾಜು ದೆಹಲಿಯಲ್ಲಿಂದು ತಿಳಿಸಿದರು.

ದೆಹಲಿಯಲ್ಲಿಂದು ಲೋಕಸಭೆ ಸ್ಪೀಕರ್ ನಿವಾಸಕ್ಕೆ ತೆರಳಿ ಸಂಸದ ಸಿ.ಎಸ್. ಪುಟ್ಟರಾಜು ರಾಜೀನಾಮೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು ಶಾಸಕನಾಗಿ ಆಯ್ಕೆಯಾದ 14 ದಿನದಲ್ಲಿ ರಾಜೀನಾಮೆ ಕೊಡಬೇಕಿತ್ತು. ಇಂದು ಲೋಕಸಭೆಯ ಸ್ಪೀಕರ್ ಅವರಿಗೆ ನನ್ನ ರಾಜೀನಾಮೆ ನೀಡಿದ್ದೇನೆ ಎಂದರು. ಅಲ್ಲದೆ ನನಗೆ ರಾಜ್ಯದಲ್ಲಿ ಮಂತ್ರಿ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದರು.

Trending News