Arecanut Price: ರಾಜ್ಯದಲ್ಲಿ ಇಂದಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. 

Written by - Puttaraj K Alur | Last Updated : Jan 29, 2022, 06:02 AM IST
  • ರಾಜ್ಯದ ಮಾರುಕಟ್ಟೆಯಲ್ಲಿ ಶನಿವಾರ ಮತ್ತೆ ಏರಿಳಿತ ಕಂಡ ಅಡಿಕೆ ಬೆಲೆ
  • ಕರ್ನಾಟಕದ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ
  • ಯಲ್ಲಾಪುರದಲ್ಲಿ ಅಡಿಕೆ 52,469 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ
Arecanut Price: ರಾಜ್ಯದಲ್ಲಿ ಇಂದಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ  title=
ಇತ್ತೀಚಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ (Photo Courtesy: @India.com)

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ಮಾರುಕಟ್ಟೆಗಳಲ್ಲಿ ರಾಶಿ ಅಡಿಕೆ ಧಾರಣೆ ಶನಿವಾರ ಕೆಲವು ಮಾರುಕಟ್ಟೆಯಲ್ಲಿ ಭರ್ಜರಿ ಏರಿಕೆಯಾಗಿದ್ದರೆ, ಇನ್ನೂ ಕೆಲವು ಮಾರುಕಟ್ಟೆಗಳಲ್ಲಿ ಕುಸಿತ ಕಂಡಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. 

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 52,469 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(28-01-2022)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.

ಇದನ್ನೂ ಓದಿ: PAN ಕಾರ್ಡ್‌ನಲ್ಲಿ ಹೆಸರನ್ನು ಬದಲಾಯಿಸುವ ಸುಲಭ ಪ್ರಕ್ರಿಯೆ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಜನವರಿ 28, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

41,319  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

46,899 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

46,329 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

46,500 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

47,509 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

48,208 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

52,469 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,899 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,699 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,199 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,289 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,099 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 46,900 ರೂ.  

ಇದನ್ನೂ ಓದಿ: Budget 2022 : ಬಜೆಟ್ ನಲ್ಲಿ ಪಿಂಚಣಿದಾರರಿಗೆ ಸಂತಸದ ಸುದ್ದಿ! ಭಾರೀ ಹೆಚ್ಚಾಗಬಹುದು ಪಿಂಚಣಿ

ನಿಮ್ಮ Zee Hindustan Kannada ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Hindustan Kannada App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News