BSNL Recruitment 2022: ಯಾವುದೇ ಪರೀಕ್ಷೆ ಇಲ್ಲದೆ ಸರ್ಕಾರಿ ನೌಕರಿ ಮಾಡುವ ಸುವರ್ಣಾವಕಾಶ, ಇಲ್ಲಿದೆ ವೇತನ ಮತ್ತು ಆಯ್ಕೆ ಪ್ರಕ್ರಿಯೆಗಳ ವಿವರ

BSNL Recruitment 2022: ಅಭ್ಯರ್ಥಿಗಳು ಈ ಎಲ್ಲಾ ಪ್ರಮುಖ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಅರ್ಜಿಯನ್ನು ಸಲ್ಲಿಸಬೇಕು. ಈ ನೇಮಕಾತಿ ಪ್ರಕ್ರಿಯೆಯ ಅಡಿಯಲ್ಲಿ ಅಭ್ಯರ್ಥಿಗಳು BSNL ನಲ್ಲಿ ಉದ್ಯೋಗ ಮಾಡುವ ಅವಕಾಶ ಪಡೆಯಬಹುದು.  

Written by - Nitin Tabib | Last Updated : Aug 13, 2022, 09:37 PM IST
  • ಭಾರತ ಸಂಚಾರ್ ನಿಗಮ್ ಲಿಮಿಟೆಡ್ ಕರ್ನಾಟಕ ಸರ್ಕಲ್ ಗಾಗಿ ಅಪರೇಂಟಿಶಿಪ್ ಟ್ರೇನಿ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSNL ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
BSNL Recruitment 2022: ಯಾವುದೇ ಪರೀಕ್ಷೆ ಇಲ್ಲದೆ ಸರ್ಕಾರಿ ನೌಕರಿ ಮಾಡುವ ಸುವರ್ಣಾವಕಾಶ, ಇಲ್ಲಿದೆ ವೇತನ ಮತ್ತು ಆಯ್ಕೆ ಪ್ರಕ್ರಿಯೆಗಳ ವಿವರ title=
Government Jobs

Government Job In Karnataka: ಭಾರತ ಸಂಚಾರ್ ನಿಗಮ್ ಲಿಮಿಟೆಡ್ ಕರ್ನಾಟಕ ಸರ್ಕಲ್ ಗಾಗಿ ಅಪರೇಂಟಿಶಿಪ್ ಟ್ರೇನಿ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSNL ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ.

ಇದಲ್ಲದೆ, ಅಭ್ಯರ್ಥಿಗಳು ಈ ಪೋಸ್ಟ್‌ಗಳಿಗೆ http://karnataka.bsnl.co.in/ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಕೂಡ ನೇರವಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಅಲ್ಲದೆ, ಈ ಲಿಂಕ್ ನಲ್ಲಿ ನೀಡಲಾಗಿರುವ BSNL ನೇಮಕಾತಿ 2022ರ ಅಧಿಕೃತ ಅಧಿಸೂಚನೆಯ PDF ಅನ್ನು ಸಹ ನೀವು ನೋಡಬಹುದು. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 100 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

BSNL ನೇಮಕಾತಿ 2022 ರ ಪ್ರಮುಖ ದಿನಾಂಕಗಳು
>> ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 29 ಆಗಸ್ಟ್

BSNL ನೇಮಕಾತಿ 2022 ಗಾಗಿ ಖಾಲಿ ಇರುವ ಹುದ್ದೆಗಳ ವಿವರಗಳು
>> ಒಟ್ಟು ಹುದ್ದೆಗಳ ಸಂಖ್ಯೆ- 100

ಇದನ್ನೂ ಓದಿ-Hoisting Tiranga: ನಿಮ್ಮ ಮನೆಯ ಮೇಲೂ ಕೂಡ ತ್ರಿವರ್ಣ ಧ್ವಜ ಹಾರಿಸುವ ಮುನ್ನ ಈ ಧ್ವಜ ಸಂಹಿತೆ ನಿಮಗೆ ತಿಳಿದಿರಲಿ

BSNL ನೇಮಕಾತಿ 2022 ಗಾಗಿ ಅರ್ಹತಾ ಮಾನದಂಡಗಳು
>> ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವಂತೆ ಅಭ್ಯರ್ಥಿಗಳು ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಇದನ್ನೂ ಓದಿ-ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಉದ್ಘಾಟನೆ

BSNL ನೇಮಕಾತಿ 2022 ಗಾಗಿ ಆಯ್ಕೆ ಪ್ರಕ್ರಿಯೆ
>> ಆನ್‌ಲೈನ್ ಅರ್ಜಿಯ ಶಾರ್ಟ್‌ಲಿಸ್ಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News