Government Jobs: ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗದ(ಎಸ್.ಎಸ್.ಸಿ) ವತಿಯಿಂದ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Aug 20, 2023, 03:39 PM IST
  • ಪಿ.ಯು.ಸಿ., ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಹಾಗೂ ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಹರಾಗಿದ್ದು,
  • ಗ್ರೇಡ್-ಸಿ ಹುದ್ದೆಗೆ 30 ವರ್ಷಗಳು, ಗ್ರೇಡ್-ಡಿ ಹುದ್ದೆಗೆ 18 ರಿಂದ 27 ವರ್ಷ ವಯೋಮಿತಿ ಹೊಂದಿರಬೇಕು.
Government Jobs: ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ದಾವಣಗೆರೆ: ಸಿಬ್ಬಂದಿ ನೇಮಕಾತಿ ಆಯೋಗದ(ಎಸ್.ಎಸ್.ಸಿ) ವತಿಯಿಂದ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಡುಗಡೆ ಖಂಡಿಸಿ ಮಂಡ್ಯದಲ್ಲಿ ರೈತರ ಮೌನ ಪ್ರತಿಭಟನೆ

ಪಿ.ಯು.ಸಿ., ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಹಾಗೂ ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಹರಾಗಿದ್ದು, ಗ್ರೇಡ್-ಸಿ ಹುದ್ದೆಗೆ 30 ವರ್ಷಗಳು, ಗ್ರೇಡ್-ಡಿ ಹುದ್ದೆಗೆ 18 ರಿಂದ 27 ವರ್ಷ ವಯೋಮಿತಿ ಹೊಂದಿರಬೇಕು.

ಇದನ್ನೂ ಓದಿ: ಕಾವೇರಿ ಸೇರಿದಂತೆ ಜಲ ವಿವಾದ, ಅಣೆಕಟ್ಟೆಗಳ ನೀರು ಪರಿಸ್ಥಿತಿ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ..!

ಆಸಕ್ತರು ಆಗಸ್ಟ್ 23 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ. ಸಂ. 7406323294 ಗೆ ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ. ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News