KKRTCಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಇಂದೇ ಅರ್ಜಿ ಸಲ್ಲಿಸಿರಿ

Job Alert: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಐಟಿಐ ಪೂರ್ಣಗೊಳಿಸಿರಬೇಕು.

Written by - Puttaraj K Alur | Last Updated : Jan 7, 2024, 07:47 PM IST
  • ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
  • ಒಟ್ಟು 133 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು
  • ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಯಚೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ
KKRTCಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಇಂದೇ ಅರ್ಜಿ ಸಲ್ಲಿಸಿರಿ title=
KKRTC Recruitment 2024

ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 133 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಯಚೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. 2024 ಜನವರಿ 11ರ ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.

ಹುದ್ದೆಯ ಮಾಹಿತಿ:

ಆಟೋ ಮೆಕ್ಯಾನಿಕ್- 46

ಆಟೋ ಎಲೆಕ್ಟ್ರಿಷಿಯನ್- 28

ಆಟೋ ವೆಲ್ಡರ್- 20

ಆಟೋ ಬಾಡಿ ಫಿಟ್ಟರ್-20

ಆಟೋ ಪೇಂಟರ್- 10

ಆಟೋ ಮೆಕಿನಿಸ್ಟ್-9

ಶೈಕ್ಷಣಿಕ ಅರ್ಹತೆ:

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 31, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: ಸಿದ್ದು ಹಾಗೂ ಡಿಕೆಶಿಯಿಂದ ಕಾಂಗ್ರೆಸ್‌ ಅಂತ್ಯ ಎಂಬ HDD ಹೇಳಿಕೆ 

ವೇತನ:

ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:

ರಾಯಚೂರು

ಆಯ್ಕೆ ಪ್ರಕ್ರಿಯೆ:

ಫಿಜಿಕಲ್ ಫಿಟ್​​ನೆಸ್ ಟೆಸ್ಟ್​

ಮೆಡಿಕಲ್ ಸರ್ಟಿಫಿಕೇಟ್

ಮೆರಿಟ್ ಲಿಸ್ಟ್

ಸಂದರ್ಶನ ನಡೆಯುವ ದಿನ:

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ

ವಿಭಾಗೀಯ ಕಚೇರಿ

ರಾಯಚೂರು ವಿಭಾಗ

ರಾಯಚೂರು

ಆಸಕ್ತ ಅಭ್ಯರ್ಥಿಳು https://www.apprenticeshipindia.gov.in/ ವೆಬ್‍ಸೈಟ್‍ನಲ್ಲಿ online ಮೂಲಕ ಅಪ್ಲೈ ಮಾಡಬಹುದು. ಸಂದರ್ಶನ ನಡೆಯುವ ದಿನ: ಜನವರಿ 11ರ ಬೆಳಗ್ಗೆ 10 ಗಂಟೆಗೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಯವರು ತ್ರಿಬಲ್‌ ತಲಾಖ್‌ ನಿಷೇಧಿಸಿದ್ದಾರೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News