Kalaburagi News: ಬಿಜೆಪಿ ಸಂಸದ ಉಮೇಶ್ ಜಾಧವ್ ಆಪ್ತನ ಬರ್ಬರ ಹತ್ಯೆ

BJP worker Murder: ಬಿಜೆಪಿ ಸಂಸದ ಉಮೇಶ್ ಜಾಧವ್ ಅವರ ಆಪ್ತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆಗೈದಿದ್ದಾರೆ.  

Written by - Chetana Devarmani | Last Updated : Mar 1, 2024, 10:40 AM IST
  • ಬಿಜೆಪಿ ಸಂಸದರ ಆಪ್ತನ ಬರ್ಬರ ಹತ್ಯೆ
  • ಬಿಜೆಪಿ ಸಂಸದ ಉಮೇಶ್ ಜಾಧವ್ ಅವರ ಆಪ್ತ
  • ಬಿಜೆಪಿ ಕಾರ್ಯಕರ್ತನ ಭೀಕರ ಕೊಲೆ
Kalaburagi News: ಬಿಜೆಪಿ ಸಂಸದ ಉಮೇಶ್ ಜಾಧವ್ ಆಪ್ತನ ಬರ್ಬರ ಹತ್ಯೆ  title=

ಕಲಬುರಗಿ: ಬಿಜೆಪಿ ಸಂಸದ ಉಮೇಶ್ ಜಾಧವ್ ಅವರ ಆಪ್ತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಭೀಮಾ ತೀರದಲ್ಲಿ ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದೆ. ಗಿರೀಶ್ (32) ಎಂಬ ಬಿಜೆಪಿ ಕಾರ್ಯಕರ್ತನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆಗೈದಿದ್ದಾರೆ. 

ಕಲಬುರಗಿ ಜಿಲ್ಲೆಯ ಅಫಜಲಪೂರ ತಾಲೂಕಿನ ಸಾಗನೂರ ಗ್ರಾಮದ ಹೊಲದಲ್ಲಿ ಕಳೆದ ರಾತ್ರಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ. ಎಣ್ಣೆ ಪಾರ್ಟಿ ವೇಳೆ ಈ ಘಟನೆ ನಡೆದಿದ್ದು, ಕೊಲೆಗೂ ಮುನ್ನ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. 

ಇದನ್ನೂ ಓದಿ: ಉಪರಾಷ್ಟ್ರಪತಿಗಳಿಂದ ನಾಳೆ ಐಐಟಿ ಧಾರವಾಡ ಕ್ಯಾಂಪಸ್ ನ್ಯೂ ಗೇಟ್ ವೇ ಉದ್ಘಾಟನೆ 

ಇತ್ತೇಚೆಗೆ ಭಾರತ ಸರ್ಕಾರದ ದೂರ ಸಂಪರ್ಕ ಇಲಾಖೆಯ ಕಲಬುರಗಿ ವಿಭಾಗದ ಸಲಹಾ ಸಮಿತಿಯ ಸದಸ್ಯನಾಗಿ ಗಿರೀಶ್ ನೇಕಮವಾಗಿದ್ದರು. ಸಲಹಾ ಸಮಿತಿ ಸದಸ್ಯರಾ ಕಾರಣ ಪಾರ್ಟಿಗೆಂದು ಜಮೀನಿಗೆ ಕರೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಡಿವೈಎಸ್ ಸ್ಪಿ ಮೊಹಮ್ಮದ್ ಶರೀಫ್ ರಾವುತರ್, ಸಿಪಿಐ ಚೆನ್ನಯ್ಯ ಹಿರೇಮಠ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಇದನ್ನೂ ಓದಿ: ಕಾಂತರಾಜ ವರದಿನಾ, ಜಯ ಪ್ರಕಾಶ್ ಹೆಗಡೆ ವರದಿನಾ ಎಂದು ಸರ್ಕಾರ ಸ್ಪಷ್ಟಪಡಿಸಬೇಕು : ಬಸವರಾಜ ಬೊಮ್ಮಾಯಿ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News