ಗೂಡ್ಸ್ ರೈಲಿನಡಿ ಬಿದ್ದು 20ಕ್ಕೂ ಹೆಚ್ಚು ಎಮ್ಮೆಗಳು ಮೃತ

ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ನಾಲ್ಕೈದು ಗಂಟೆಗಳಿಂದ ಎಮ್ಮೆಗಳ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. 

Written by - Yashaswini V | Last Updated : May 15, 2023, 02:40 PM IST
  • ಈ ದುರ್ಘಟನೆಯಲ್ಲಿ ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ.
  • ವೇಗ ನಿಯಂತ್ರಣ ಮಾಡಿದ ರೈಲು ಆಪರೇಟರ್ ರೈಲು ಪಲ್ಟಿ ಆಗುವ ಅಪಾಯವನ್ನು ತಪ್ಪಿಸಿದ್ದಾರೆ.
  • ಮಹಾ ನಗರಪಾಲಿಕೆ ಬೀಡಾಡಿ ದನಗಳನ್ನು ನಿಯಂತ್ರಣ ಮಾಡದಿದ್ದರೆ ಈ ರೀತಿಯ ಇನ್ನಷ್ಟು ದುರಂತಗಳು ಸಂಭವಿಸಬಹುದು ಎಂದು ಸಾರ್ವಜನಿಕರ ಆಕ್ರೋಶ
ಗೂಡ್ಸ್ ರೈಲಿನಡಿ ಬಿದ್ದು 20ಕ್ಕೂ ಹೆಚ್ಚು ಎಮ್ಮೆಗಳು ಮೃತ  title=

ಮಂಗಳೂರು: ಗೂಡ್ಸ್ ರೈಲಿನಡಿ ಬಿದ್ದು ಸುಮಾರು 20 ಕ್ಕಿಂತ ಎಮ್ಮೆಗಳು ಧಾರುಣವಾಗಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.  ಕರಾವಳಿ ಭಾಗದ ಮಂಗಳೂರು ನಗರದ ಹೊರವಲಯದ ಬೈಕಂಪಾಡಿಯ ಅಂಗರಗುಂಡಿ ಬಳಿ ಈ ಘಟನೆ ನಡೆದಿದೆ. 

ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ನಾಲ್ಕೈದು ಗಂಟೆಗಳಿಂದ ಎಮ್ಮೆಗಳ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. 

ಇದನ್ನೂ ಓದಿ- ಹಳಿತಪ್ಪಿದ ಡಬಲ್‌ಡೆಕ್ಕರ್ ರೈಲು: ತಪ್ಪಿದ ಭಾರೀ ದುರಂತ

ಇನ್ನು ಈ ದುರ್ಘಟನೆಯಲ್ಲಿ ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ. ವೇಗ ನಿಯಂತ್ರಣ ಮಾಡಿದ ರೈಲು ಆಪರೇಟರ್ ರೈಲು ಪಲ್ಟಿ ಆಗುವ ಅಪಾಯವನ್ನು ತಪ್ಪಿಸಿದ್ದಾರೆ. 

ಇದನ್ನೂ ಓದಿ- ಮಲಗಿದ್ದ ಬಾಲಕಿ ಮೇಲೆ ಬಟ್ಟೆ ಹಾಕಿ ಅಪಹರಣ ಎಂದು ಪೋಷಕರು ದೂರು: ಹುಡುಕಾಡಿ ಪೊಲೀಸರು ಸುಸ್ತು..!

ಮಹಾ ನಗರಪಾಲಿಕೆ ಬೀಡಾಡಿ ದನಗಳನ್ನು ನಿಯಂತ್ರಣ ಮಾಡದಿದ್ದರೆ ಈ ರೀತಿಯ ಇನ್ನಷ್ಟು ದುರಂತಗಳು ಸಂಭವಿಸಬಹುದು ಎಂದು ಸಾರ್ವಜನಿಕಋ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News