ಮನವೊಲಿಸಲು ಊಟದ ಡಬ್ಬ ಹಿಡ್ಕೊಂಡು ಬಿಗ್’ಬಾಸ್ ಮನೆಗೆ ಬಂದ್ರು ವರ್ತೂರ್ ಸಂತೋಷ್ ತಾಯಿ! ಮಗನಿಗೆ ಹೇಳಿದ್ದೇನು ಗೊತ್ತಾ?

Varthur Santhosh, Entertainment News in Kannada: ಬಿಗ್ ಬಾಸ್ ಮನೆಯ ಪ್ರಬಲ ಸ್ಪರ್ಧಿಯಾಗಿರುವುದು ಮಾತ್ರವಲ್ಲ, ವರ್ತೂರು ಸಂತೋಷ್ ಅವರು ಪ್ರೇಕ್ಷಕರ ಅಚ್ಚುಮೆಚ್ಚಿನ ವ್ಯಕ್ತಿಯೂ ಹೌದು. ಆದರೆ ಹುಲಿ ಉಗುರಿನ ಉಂಗುರ ಧರಿಸಿದ್ದ ಆರೋಪದಡಿ ಅರೆಸ್ಟ್ ಆಗಿದ್ದ ಅವರು, ಬಳಿಕ ಆ ನೋವಿನಿಂದ ಕಂಗಾಲಾಗಿ ಹೋಗಿದ್ದರು.

Written by - Bhavishya Shetty | Last Updated : Nov 13, 2023, 04:12 PM IST
    • ಸಂತೋಷ್ ಬಿಗ್ ಬಾಸ್ ಮನೆಯಲ್ಲಿ ಇರಲು ಒಪ್ಪುತ್ತಿಲ್ಲ
    • ವರ್ತೂರು ಸಂತೋಷ್ ಅವರು ಪ್ರೇಕ್ಷಕರ ಅಚ್ಚುಮೆಚ್ಚಿನ ವ್ಯಕ್ತಿಯೂ ಹೌದು
    • ಸಂತೋಷ್ ಅವರ ತಾಯಿ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ
ಮನವೊಲಿಸಲು ಊಟದ ಡಬ್ಬ ಹಿಡ್ಕೊಂಡು ಬಿಗ್’ಬಾಸ್ ಮನೆಗೆ ಬಂದ್ರು ವರ್ತೂರ್ ಸಂತೋಷ್ ತಾಯಿ! ಮಗನಿಗೆ ಹೇಳಿದ್ದೇನು ಗೊತ್ತಾ?  title=
varthur santhosh

Varthur Santhosh Mother, Bigg Boss Season 10: ಐದನೇ ವಾರದ ಮುಕ್ತಾಯದ ಸಂಚಿಕೆಯಲ್ಲಿ ವರ್ತೂರ್ ಸಂತೋಷ್ ಬಿಗ್ ಬಾಸ್ ಮನೆಯಲ್ಲಿ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ತಮ್ಮ ಮನಸ್ಸಿನಲ್ಲಿ ಕಾಡುತ್ತಿರುವ ನೋವಿನ ಬಗ್ಗೆ ಮನಬಿಚ್ಚಿ ಕಿಚ್ಚನ ಮುಂದೆ ಮಾತನಾಡಿದ ಅವರು, ಬಿಗ್ ಬಾಸ್ ಮನೆಯಿಂದ ಹೊರ ಹೋಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಅಬ್ಬರದ ನಡುವೆ ಶ್ರೇಷ್ಠ ದಾಖಲೆ ಬರೆದ ಭಾರತ: ವಿಶ್ವಕಪ್ ಇತಿಹಾಸದಲ್ಲೇ ಇದುವರೆಗೆ ಯಾರೂ ಮಾಡದ ದಾಖಲೆ ಅದು..

ಬಿಗ್ ಬಾಸ್ ಮನೆಯ ಪ್ರಬಲ ಸ್ಪರ್ಧಿಯಾಗಿರುವುದು ಮಾತ್ರವಲ್ಲ, ವರ್ತೂರು ಸಂತೋಷ್ ಅವರು ಪ್ರೇಕ್ಷಕರ ಅಚ್ಚುಮೆಚ್ಚಿನ ವ್ಯಕ್ತಿಯೂ ಹೌದು. ಆದರೆ ಹುಲಿ ಉಗುರಿನ ಉಂಗುರ ಧರಿಸಿದ್ದ ಆರೋಪದಡಿ ಅರೆಸ್ಟ್ ಆಗಿದ್ದ ಅವರು, ಬಳಿಕ ಆ ನೋವಿನಿಂದ ಕಂಗಾಲಾಗಿ ಹೋಗಿದ್ದರು. ಇವೆಲ್ಲದರ ಹೊರತಾಗಿಯೂ ಅವರಿಗೆ ಸಾರ್ವಜನಿಕರ ಅಗಾಧ ಬೆಂಬಲ ದೊರೆತಿತ್ತು.

ಇನ್ನು ಸಂತೋಷ್ ಬಿಗ್ ಬಾಸ್ ಮನೆಯಲ್ಲಿ ಇರಲು ಒಪ್ಪುತ್ತಿಲ್ಲ. ಇದೇ ಕಾರಣದಿಂದ ನಟಿ ಸುಷ್ಮಾ ರಾವ್ ಅವರನ್ನು ಮನೆಯೊಳಗೆ ಕಳುಹಿಸಿ ಮನವೊಲಿಸುವ ಯತ್ನ ಮಾಡಲಾಗಿತ್ತು. ಈ ಬೆನ್ನಲ್ಲೇ ಅವರ ಸಂತೋಷ್ ಅವರ ತಾಯಿ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ “ನನ್ನ ಮಗ ನನ್ನ ಕನಸನ್ನು ಈಡೇರಿಸ್ತಾನೆ” ಎಂಬ ಮಾತನ್ನು ಕೂಡ ಹೇಳಿದ್ದಾರೆ.

 

ಇದನ್ನೂ ಓದಿ: ಸೆಮಿಫೈನಲ್’ಗೂ ಮುನ್ನ ಟೀಂ ಇಂಡಿಯಾಗೆ 4 ಆಲ್’ರೌಂಡರ್ಸ್ ಎಂಟ್ರಿ! ಒಬ್ಬರಿಂದ ಒಬ್ಬರು ಚತುರರೇ

ಇನ್ನು ತಾಯಿಯ ಮಾತಿಗೆ ಬೆಲೆ ಕೊಟ್ಟು, ಹಿಂದೆ ನಡೆದ ಘಟನೆಗಳನ್ನು ಮರೆತು ಬಿಗ್ ಬಾಸ್ ನಲ್ಲಿ ವರ್ತೂರ್ ಸಂತೋಷ್ ಇರುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News