Bigg Boss: ಬಿಗ್ ಬಾಸ್ OTT ಹೊಸ ಸೀಸನ್‌.. ಈ ಬಾರಿ ಹೋಸ್ಟ್‌ ಮಾಡೋದು ಯಾರು ಗೊತ್ತಾ?

Bigg Boss Host: ಮನೆಯ ಹೊರಗೆ ಗುಂಡು ಹಾರಿಸಿದರೂ, ಸಲ್ಮಾನ್ ಖಾನ್ 'ಬಿಗ್ ಬಾಸ್ OTT' ಮೂರನೇ ಸೀಸನ್‌ನೊಂದಿಗೆ ಪುನರಾಗಮನ ಮಾಡಲು ಸಿದ್ಧರಾಗಿದ್ದಾರೆ.    

Written by - Savita M B | Last Updated : Apr 17, 2024, 02:57 PM IST
  • ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ
  • ಈಗ ಇಬ್ಬರು ಆರೋಪಿಗಳನ್ನು ಗುಜರಾತ್‌ನ ಭುಜ್‌ನಲ್ಲಿ ಬಂಧಿಸಿ ಮುಂಬೈ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ
Bigg Boss: ಬಿಗ್ ಬಾಸ್ OTT ಹೊಸ ಸೀಸನ್‌.. ಈ ಬಾರಿ ಹೋಸ್ಟ್‌ ಮಾಡೋದು ಯಾರು ಗೊತ್ತಾ?  title=

Salman Khan: ಭಾನುವಾರ ಬೆಳಿಗ್ಗೆ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ ನಂತರ, ಸಿನಿರಂಗದಲ್ಲಿ ಕೋಲಾಹಲವೇ ಉಂಟಾಗಿತ್ತು... ಈಗ ಇಬ್ಬರು ಆರೋಪಿಗಳನ್ನು ಗುಜರಾತ್‌ನ ಭುಜ್‌ನಲ್ಲಿ ಬಂಧಿಸಿ ಮುಂಬೈ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ವರದಿಯಾಗಿದ್ದು.. ಸದ್ಯ ಅವರನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಇದನ್ನೂ ಓದಿ-‌Sai Pallavi: ಕತ್ರಿನಾ ಕೈಫ್‌ ಸಾಂಗ್‌ಗೆ ನ್ಯಾಚುರಲ್‌ ಬ್ಯೂಟಿ ಡಾನ್ಸ್.. ನಟಿ ಸಾಯಿಪಲ್ಲವಿ ಕಾಲೇಜ್‌ ಟೈಮ್ ವಿಡಿಯೋ ವೈರಲ್!!

ಈ ಘಟನೆಯ ನಂತರವೂ ಸಲ್ಮಾನ್ ಖಾನ್ 'ಬಿಗ್ ಬಾಸ್ OTT' ಮೂರನೇ ಸೀಸನ್‌ನೊಂದಿಗೆ ಮರಳಲು ಸಿದ್ಧರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತಾದ ಸಲ್ಮಾನ್ ಖಾನ್ ಅವರ ಗ್ರಾಫಿಕ್ ಪೋಸ್ಟರ್ ಅನ್ನು Instagram ನ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿದ್ದು... ಮನರಂಜನೆಗೆ ನೀವು ಸಿದ್ದರಿದ್ದೀರಾ? ಬಿಗ್ ಬಾಸ್ OTT 3 ನಲ್ಲಿ ಯಾರನ್ನು ನೋಡಲು ಬಯಸುತ್ತೀರಿ ಎಂಬುದನ್ನು ಕಾಮೆಂಟ್‌ ಭಾಕ್ಸ್‌ನಲ್ಲಿ ತಿಳಿಸಿ ಎಂದು ಬರೆಯಲಾಗಿದೆ..

ಇದನ್ನೂ ಓದಿ-Anushka Sharma: ಭಾರತಕ್ಕೆ ಮರಳಿದ ಅನುಷ್ಕಾ ಶರ್ಮಾ! ‌ಮೊದಲ ಬಾರಿಗೆ‌ ವಿರಾಟ್‌ ಪುತ್ರ ಅಕಾಯ್ ಫೇಸ್‌ ರಿವೀಲ್!!

ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ನಡೆದ ಶೂಟಿಂಗ್ ಘಟನೆಗೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ಕೂಡ ಮುಖ್ಯಾಂಶಗಳಲ್ಲಿ ಇರುವ ಸಮಯದಲ್ಲಿ ಈ ಪ್ರಕಟಣೆ ಬಂದಿದೆ. ಭಾನುವಾರ ಬೆಳಗ್ಗೆ 5 ಗಂಟೆಗೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದು, ಬಳಿಕ ಇಡೀ ಪ್ರದೇಶದಲ್ಲಿ ನೀರವ ಮೌನ ಆವರಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News