Jyothi Rai : ಜ್ಯೋತಿ ರೈ ಅಶ್ಲೀಲ ಖಾಸಗಿ ವಿಡಿಯೋ ವೈರಲ್‌..! ಕೊನೆಗೂ ಮೌನ ಮುರಿದ ನಟಿ, ಏನಂದ್ರು ಗೊತ್ತೆ..?

Jyothi Rai video : ನಟಿ ಜ್ಯೋತಿ ಧಾರಾವಾಹಿ, ವೆಬ್‌ ಸಿರೀಸ್‌, ಸಿನಿಮಾ ಅಂತ ಸಖತ್‌ ಬ್ಯುಸಿಯಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ತೆಲುಗು ಡೈರೆಕ್ಟರ್‌ ಅನ್ನು ಜ್ಯೋತಿ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು. ಇದರ ನಡುವೆ ಇದೀಗ ಜ್ಯೋತಿ ರೈ ಅವರದ್ದು ಎನ್ನಲಾದ ಕೆಲವು ಖಾಸಗಿ ಅಶ್ಲೀಲ ವಿಡಿಯೋಗಳು ಆನ್‌ಲೈನ್‌ನಲ್ಲಿ ಸಂಚಲನ ಮೂಡಿಸುತ್ತಿವೆ.

Written by - Krishna N K | Last Updated : May 9, 2024, 03:50 PM IST
    • ನಟಿ ಜ್ಯೋತಿ ರೈ ಅಶ್ಲೀಲ ಖಾಸಗಿ ವಿಡಿಯೋ ವೈರಲ್‌
    • ವಿಡಿಯೋ ಕುರಿತು ನಟಿ ಜ್ಯೋತಿ ರೈ ಪ್ರತಿಕ್ರಿಯೆ
    • ವೈರಲ್‌ ಆಗುತ್ತಿರುವ ವಿಡಿಯೋಗಳು ಫೇಕ್‌ ಎಂದ ನಟಿ
Jyothi Rai : ಜ್ಯೋತಿ ರೈ ಅಶ್ಲೀಲ ಖಾಸಗಿ ವಿಡಿಯೋ ವೈರಲ್‌..! ಕೊನೆಗೂ ಮೌನ ಮುರಿದ ನಟಿ, ಏನಂದ್ರು ಗೊತ್ತೆ..? title=

Jyothi Rai viral videos : ಸೋಷಿಯಲ್‌ ಮೀಡಿಯಾದಲ್ಲಿ ಸಕ್ರಿಯವಾಗಿರುವ ಕಿರುತೆರೆ ನಟಿ ಜ್ಯೋತಿ ಸದಾ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಗ್ಲಾಮರ್‌ ಗೊಂಬೆಯಾಗಿ ಬದಲಾಗಿರುವ ನಟಿಯ ಫೋಟೋಸ್‌ ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತವೆ. ಇದೀಗ ಈ ನಟಿಯದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್‌ ಆಗಿದ್ದು, ಸಂಚಲನ ಮೂಡಿಸುತ್ತಿವೆ.

ಬಾಲಿವುಡ್‌ಗೆ ಎಂಟ್ರಿ ಕೊಟ್ಟಿರುವ ನಟಿ ಜ್ಯೋತಿ ಧಾರಾವಾಹಿ, ವೆಬ್‌ ಸಿರೀಸ್‌, ಸಿನಿಮಾ ಅಂತ ಸಖತ್‌ ಬ್ಯುಸಿಯಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ತೆಲುಗು ಡೈರೆಕ್ಟರ್‌ ಅನ್ನು ಜ್ಯೋತಿ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು. ಇದರ ನಡುವೆ ಇದೀಗ ಜ್ಯೋತಿ ರೈ ಅವರದ್ದು ಎನ್ನಲಾದ ಕೆಲವು ಖಾಸಗಿ ಅಶ್ಲೀಲ ವಿಡಿಯೋಗಳು ಆನ್‌ಲೈನ್‌ನಲ್ಲಿ ಸಂಚಲನ ಮೂಡಿಸುತ್ತಿವೆ.

ಇದನ್ನೂ ಓದಿ: ಒಂದು ಕಾಲದಲ್ಲಿ ಕ್ಯಾರೆಕ್ಟರ್ ಆರ್ಟಿಸ್ಟ್‌ ಆಗಿದ್ದ ಈತ ಇಂದು ಸೆನ್ಸೇಷನಲ್ ಸ್ಟಾರ್‌!! ‌

ಹೌದು.. ಜ್ಯೋತಿ ಅವರದ್ದು ಎನ್ನಲಾದ ಖಾಸಗಿ ಸಮಯದ ಫೋಟೋಸ್ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದೀಗ ಈ ಕುರಿತು ನಟಿ ಮಾತನಾಡಿದ್ದು, ತಮ್ಮ ನಕಲಿ ವಿಡಿಯೋ ಹಾಗೂ ಚಿತ್ರಗಳನ್ನು ಹರಿಬಿಡುವ ಮೂಲಕ ತಮ್ಮ ಮಾನಹಾನಿಗೆ ಯತ್ನಿಸಲಾಗುತ್ತಿದೆ ಎಂದಿದ್ದಾರೆ. ಅಲ್ಲದೆ, ನಟಿ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದಾರೆ. 

ಈ ಕುರಿತು ಮಾತನಾಡಿರುವ ನಟಿ ಕಳೆದ ಕೆಲವು ದಿನಗಳಿಂದ ನನಗೆ ಸಂದೇಶಗಳು ಬರುತ್ತಿದ್ದು, ನನ್ನ ಆತಂಕಕ್ಕೆ ಕಾರಣವಾಗಿದೆ.. ಇವುಗಳಿಂದ ನಾನು ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದೇನೆ. ನನ್ನ ಹಾಗು ನನ್ನ ಕುಟುಂಬದ ಮಾನಹಾನಿ ಮಾಡುವ ಪ್ರಯತ್ನ ನಡೆದಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ವಿನಂತಿಸುತ್ತೇನೆ ಎಂದು ಜ್ಯೋತಿ ರೈ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News