Kenda : 14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್‌ಗೆ ಕೆಂಡ ಸಿನಿಮಾ ಆಯ್ಕೆ

Kenda Movie : ಸಹದೇವ್ ಕೆಲವಡಿ ನಿರ್ದೇಶದ `ಕೆಂಡ’  ಸಿನಿಮಾ 14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್‌ಗೆ ಆಯ್ಕೆ ಆಗಿದೆ. 

Written by - Zee Kannada News Desk | Last Updated : Apr 30, 2024, 04:10 AM IST
  • ಸಹದೇವ್ ಕೆಲವಡಿ ನಿರ್ದೇಶದ `ಕೆಂಡ’ ಸಿನಿಮಾ 14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್‌ಗೆ ಆಯ್ಕೆ ಆಗಿದೆ.
  • ಸಿನಿಮಾ ಬರುವ ಜೂನ್ ತಿಂಗಳಿನಲ್ಲಿ ತೆರೆಗಾಣಲಿದೆ.
  • ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಕೆಂಡವನ್ನು ರೂಪಾ ರಾವ್ ನಿರ್ಮಾಣ ಮಾಡಿದ್ದಾರೆ.
Kenda : 14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್‌ಗೆ ಕೆಂಡ ಸಿನಿಮಾ ಆಯ್ಕೆ title=

Kenda movie selected for 14th Dada Saheb Phalke Film Festival : `ಕೆಂಡ’ ಜೂನ್‌ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, ಬಿಡುಗಡೆಗೂ ಮುನ್ನ ಸಿನಿಮಾ  14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್‌ಗೆ ಆಯ್ಕೆ ಆಗಿದೆ. 

ಇದನ್ನು ಓದಿ : ಲಚ್ಯಾಣ : ಮಹಾರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಮೂವರ ಸಾವು

ದೆಹಲಿಯಲ್ಲಿ ನಡೆಯಲಿರುವ 14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್-24ಕ್ಕೆ 'ಕೆಂಡ' ಸಿನಿಮಾ  ಪ್ರವೇಶ ಪಡೆದಿದೆ. ಗಂಟುಮೂಟೆ ಖ್ಯಾತಿಯ ರೂಪಾ ರಾವ್ ನಿರ್ಮಾಣ ಮಾಡಿರುವ ಈ ಸಿನಿಮಾ ಭಿನ್ನ ಜಾಡಿನ ಕಥಾನಕವನ್ನು ಒಳಗೊಂಡಿದೆ. ಆದರೆ ಈ ಖುಷಿ ಸುದ್ದಿ ಕೇವಲ ಚಿತ್ರತಂಡಕ್ಕೆ ಮಾತ್ರವಲ್ಲದೆ ಇಡೀ  ಕನ್ನಡ ಸಿನಿಮಾ ರಂಗಕ್ಕೆ ಖುಷಿ ವಿಷಯವಾಗಿದೆ 

ಈ ಸಿನಿಮಾ ಸಹದೇವ್ ಕೆಲವಡಿ ನಿರ್ದೇಶದ ಮೊದಲ ಸಿನಿಮಾ ಇದು'ಅವರಿಗೆ ಸಾಧನೆಯ ಮೆಟ್ಟಿಲೇ ಎಂದರು ತಪ್ಪಾಗದು. ಸಿನಿಮಾ ಬರುವ  ಜೂನ್ ತಿಂಗಳಿನಲ್ಲಿ ತೆರೆಗಾಣಲಿದೆ.

ಇದನ್ನು ಓದಿ : Loksabha election : ಶಾಂತಿಯುತವಾಗಿ ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಮರುಮತದಾನ 

ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಕೆಂಡವನ್ನು ರೂಪಾ ರಾವ್ ನಿರ್ಮಾಣ ಮಾಡಿದ್ದಾರೆ. ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶನ, ಪ್ರದೀಪ್ ನಾಯಕ್ ಸಂಕಲನ, ಲಕ್ಷ್ಮಿಕಾಂತ್ ಜೋಶಿ ಕಲಾ ನಿರ್ದೇಶನವಿರುವ ಈ ಚಿತ್ರದಲ್ಲಿ ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ಸುಶೀಲ, ಗೋಪಾಲಕೃಷ್ಣ ದೇಶಪಾಂಡೆ, ಸಚಿನ್ ಶ್ರೀನಾಥ್, ಬಿಂದು ರಕ್ಷಿದಿ, ಶರತ್ ಗೌಡ, ಸತೀರ್ಶ ಕುಮಾರ್, ಅರ್ಚನ ಶ್ಯಾಮ್, ಪೃಥ್ವಿ ಬನವಾಸಿ, ದೀಪ್ತಿ ನಾಗೇಂದ್ರ ಮುಂತಾದವರ ತಾರಾಗಣವಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News