ಪಾರ್ಕ್ ಮಾಡಿದ್ದ ಕಾರಿನೊಳಗಿತ್ತು ಖ್ಯಾತ ನಟನ ಶವ.!

Vinod Thomas Death News : ಹೋಟೆಲ್‌ನಲ್ಲಿ ಪಾರ್ಕ್‌ ಮಾಡಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.  

Written by - Chetana Devarmani | Last Updated : Nov 19, 2023, 01:14 PM IST
  • ಕಾರಿನೊಳಗಿತ್ತು ಖ್ಯಾತ ನಟನ ಶವ
  • ಹೋಟೆಲ್‌ನಲ್ಲಿ ಪಾರ್ಕ್‌ ಮಾಡಿದ್ದ ಕಾರು
  • ಕಾರಿನಲ್ಲಿ ಶವವಾಗಿ ಪತ್ತೆಯಾದ ನಟ
ಪಾರ್ಕ್ ಮಾಡಿದ್ದ ಕಾರಿನೊಳಗಿತ್ತು ಖ್ಯಾತ ನಟನ ಶವ.!  title=

South Actor Vinod Thomas : ಸೌತ್‌ ಸಿನಿರಂಗದ ಜನಪ್ರಿಯ ನಟ ವಿನೋದ್ ಥಾಮಸ್ ಕೇರಳದ ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ ಪಾರ್ಕ್‌ ಮಾಡಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.  

ಇದನ್ನೂ ಓದಿ : ಬಿಗ್ ಬಾಸ್ ಸ್ಪರ್ಧಿಗಳಿಗೆ ವಿಶ್ವಕಪ್ ಫೈನಲ್ ನೋಡುವ ಭಾಗ್ಯ!? 

ಹೋಟೆಲ್ ಆವರಣದಲ್ಲಿ ವ್ಯಕ್ತಿಯೊಬ್ಬರು ಕಾರಿನೊಳಗೆ ದೀರ್ಘಕಾಲ ನಿಂತಿದ್ದರು. ಇದನ್ನು ಅರಿತು ಕಾರಿನ ಬಳಿ ಹೋಗಿ ನೋಡಿದಾಗ ವಿನೋದ್ ಥಾಮಸ್ ಅವರನ್ನು ಕಂಡೆವು. ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದೇವೆ. ವೈದ್ಯರು ಪರೀಕ್ಷಿಸಿದರು ಮತ್ತು ವಿನೋದ್ ಥಾಮಸ್ ನಿಧನರಾಗಿದ್ದಾರೆ ಎಂದು ಘೋಷಿಸಿದರು ಎಂದು ಪೊಲೀಸರು ಹೇಳಿದರು.ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. 

Vinod Thomas

ಥಾಮಸ್ ಅವರು ಅಯ್ಯಪ್ಪನುಂ ಕೋಶಿಯುಂ, ಭೂತಕಾಲಂ, ವಾಶಿ, ಸುಲ್ಲು ಮತ್ತು ಪ್ರಿಯಾನ್ ಒಟ್ಟತಿಲನು ಸೇರಿದಂತೆ ಮುಂತಾದ ಚಲನಚಿತ್ರಗಳಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರು ಕೊನೆಯದಾಗಿ ಭಗವಾನ್ ದಾಸಂತೇ ರಾಮರಾಜ್ಯಮ್ ನಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ : ಬೃಂದಾವನ ಸೀರಿಯಲ್‌ ಹೀರೋ ಚೇಂಜ್: ಸೋಶಿಯಲ್ ಮೀಡಿಯಾ ಸ್ಟಾರ್‌ಗೆ ತೆರೆದಿತು ಅದೃಷ್ಟದ ಬಾಗಿಲು! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News