Shivanna: ಹಿರಿಯ ನಟಿ ಲೀಲಾವತಿ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಡಾ.ರಾಜ್ ಪುತ್ರ!

Shivanna at Leelavati Home: ಕನ್ನಡದ ಹಿರಿಯ ನಟಿ ಲೀಲಾವತಿ ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ.. ಇದೀಗ ನಟ ಶಿವರಾಜ್ ಕುಮಾರ್ ಅವರ ಆರೋಗ್ಯ ವಿಚಾರಿಸಲು ಮನೆಗೆ ಭೇಟಿ ನೀಡಿದ್ದಾರೆ..  

Written by - Savita M B | Last Updated : Nov 28, 2023, 07:34 PM IST
  • ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದಾರೆ
  • ಅನೇಕ ನಟ ನಟಿಯರು ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ
  • ಇದೀಗ ನಟ ಶಿವರಾಜ್ ಕುಮಾರ್ ಸಹ ನಟಿ ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ..
Shivanna: ಹಿರಿಯ ನಟಿ ಲೀಲಾವತಿ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಡಾ.ರಾಜ್ ಪುತ್ರ!  title=

Sandalwood News: ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದಾರೆ.. ಹೀಗಾಗಿ ಅನೇಕ ನಟ ನಟಿಯರು ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.. ಅದೇ ರೀತಿ ಇದೀಗ ನಟ ಶಿವರಾಜ್ ಕುಮಾರ್ ಸಹ ನಟಿ ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.. 

ಇದನ್ನೂ ಓದಿ-ಅವಳಿಗೆ ತಾಳ್ಮೆ ಇಲ್ಲ.. ಅದಕ್ಕೆ ಅವಳ ಜೀವನದಲ್ಲಿ ಯಾರೂ ಇಲ್ಲ: ನಾಗ ಚೈತನ್ಯ

ಹೌದು ನಟಿಯ ಮನೆಗೆ ತೆರಳಿದ್ದ ಶಿವರಾಜ್‌ಕುಮಾರ್‌ ಲೀಲಾವತಿ ಆರೋಗ್ಯದ ಕುರಿತು ವಿಚಾರನೆ ಮಾಡಿ ಅವರನ್ನು ಮಾತನಾಡಿಸುವ ಪ್ರಯತ್ನ ಮಾಡಿದ್ದಾರೆ.. ಇನ್ನು ಮನೆಗೆ ಆಗಮಿಸಿದ ಶಿವಣ್ಣ ಅವರನ್ನು ವಿನೋದ್‌ ರಾಜ್‌ಕುಮಾರ್‌ ಹೆಚ್ಚು ಆತ್ಮೀಯವಾಗಿ ಬರಮಾಡಿಕೊಂಡು ತಾಯಿಯ ಆರೋಗ್ಯದ ಕುರಿತು ವಿವರಣೆ ನೀಡಿದ್ದಾರೆ..

ಇದನ್ನೂ ಓದಿ-Ranbir Kapoor: ಬಾಲಿವುಡ್‌ ಸ್ಟಾರ್‌ ಹಿರೋ ರಣಬೀರ್ ಕಪೂರ್ ಆಸ್ತಿ ಎಷ್ಟಿದೆ ಗೊತ್ತಾ?

ಇನ್ನು ಮೊನ್ನೆಯಷ್ಟೇ ನಟ ಅರ್ಜುನ್‌ ಸರ್ಜಾ ಲೀಲಾವತಿ ಅವರ ಮನೆಗೆ ತೆರಳಿ ಅವರ ಆರೋಗ್ಯ ವಿಚಾರಸಿದ್ದರು.. ಅಲ್ಲದೇ ದರ್ಶನ್‌ ಸಹ ಅವರ ಮನೆಗೆ ಭೇಟಿ ನೀಡಿದ್ದರು.. ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಯಲ್ಲಿನ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ.. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News