Delhi metro : ಹಳದಿ ಮಾರ್ಗದಲ್ಲಿ ಚಲಿಸುತ್ತಿದ್ದ ಮೆಟ್ರೋ ಗೆ ಸಿಲುಕಿ ಓರ್ವ ವ್ಯಕ್ತಿಯ ಸಾವು

Delhi metro : ಹಳದಿ ಮಾರ್ಗದಲ್ಲಿ ಚಲಿಸುತ್ತಿದ್ದ ಮೆಟ್ರೋ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ದೆಹಲಿಯಲ್ಲಿ ನಡೆದಿದೆ. 

Written by - Zee Kannada News Desk | Last Updated : Feb 28, 2024, 05:29 PM IST
  • ದೆಹಲಿಯ ಉದ್ಯೋಗ ಭವನ ಹಳದಿ ಮಾರ್ಗದ ಮೆಟ್ರೋ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಒಬ್ಬ ರೈಲುಗೆ ಸಿಲುಕಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ
  • ಗುರ್ ಗಾಂವ್ ನ ಮಿಲೇನಿಯಮ್ ಸಿಟಿ ಸೆಂಟರ್ ನಿಂದ ಸಮಯಾಪುರ ಬಡ್ಲಿ ನಿಲ್ದಾಣದವರೆಗೆ ಹಳದಿ ಮಾರ್ಗದ ಮೆಟ್ರೋ ಸಂಚರಿಸುತ್ತದೆ .
  • ಮೃತಪಟ್ಟ ವ್ಯಕ್ತಿಯ ಜೇಬಿನಲ್ಲಿ ಒಂದು ಚೀಟಿ ದೊರಕಿದ್ದು ಅದರಲ್ಲಿ ಮೊಬೈಲ್ ನಂಬರ್ ನ ಆಧಾರದ ಮೇಲೆ ಆ ವ್ಯಕ್ತಿಯ ಗುರುತನ್ನು ಪತ್ತೆ ಮಾಡಲಾಗಿದೆ
Delhi metro : ಹಳದಿ ಮಾರ್ಗದಲ್ಲಿ ಚಲಿಸುತ್ತಿದ್ದ ಮೆಟ್ರೋ ಗೆ ಸಿಲುಕಿ ಓರ್ವ ವ್ಯಕ್ತಿಯ ಸಾವು  title=

A person died after being hit by a metro : ದೆಹಲಿಯ ಉದ್ಯೋಗ ಭವನ ಹಳದಿ ಮಾರ್ಗದ ಮೆಟ್ರೋ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಒಬ್ಬ ರೈಲುಗೆ ಸಿಲುಕಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ

ವ್ಯಕ್ತಿಯು ಮೆಟ್ರೋ ರೈಲಿಗೆ ಸಿಲುಕಿ ಸಾವನಪ್ಪಿದ ಬಳಿಕ, ಮೆಟ್ರೋ ಸೇವೆಯಲ್ಲಿ 20 ನಿಮಿಷ ವ್ಯತ್ಯಯವಾಗಿದೆ.  ಮೃತಪಟ್ಟ ವ್ಯಕ್ತಿಯ ಜೇಬಿನಲ್ಲಿ ಒಂದು ಚೀಟಿ ದೊರಕಿದ್ದು ಅದರಲ್ಲಿ ಮೊಬೈಲ್ ನಂಬರ್ ನ ಆಧಾರದ ಮೇಲೆ ಆ ವ್ಯಕ್ತಿಯ ಗುರುತನ್ನು ಪತ್ತೆ ಮಾಡಲಾಗಿದೆ ಎಂದು ಡಿಎಂಆರ್‌ಸಿಎಲ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಇದನ್ನು ಓದಿ :ಮತ್ತೆ ರಸ್ತೆಗಿಳಿಯಲಿದೆ Yamaha Rx100  : ಏನಿದರ ವಿಶೇಷತೆ, ಇಲ್ಲಿದೆ ತಿಳಿದುಕೊಳ್ಳಿ

ಗುರ್ ಗಾಂವ್ ನ ಮಿಲೇನಿಯಮ್ ಸಿಟಿ ಸೆಂಟರ್ ನಿಂದ ಸಮಯಾಪುರ ಬಡ್ಲಿ ನಿಲ್ದಾಣದವರೆಗೆ ಹಳದಿ ಮಾರ್ಗದ ಮೆಟ್ರೋ ಸಂಚರಿಸುತ್ತದೆ . 

ಈ ನಿಲ್ದಾಣಗಳ ಮಧ್ಯೆ ಇರುವ ಉದ್ಯೋಗ ಭವನ ಮೆಟ್ರೋ ನಿಲ್ದಾಣದಿಂದ ಬೆಳಿಗ್ಗೆ 11:30 ಹೊತ್ತಿಗೆ ರೈಲು ತೆರಳುವ ವೇಳೆ ಈ ವ್ಯಕ್ತಿಯು ಮೃತಪಟ್ಟಿದ್ದಾನೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News