ಜನವರಿ 29ರಂದು ಪೆಟ್ರೋಲ್-ಡೀಸೆಲ್ ಬೆಲೆ!

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.

Last Updated : Jan 29, 2019, 07:50 AM IST
ಜನವರಿ 29ರಂದು ಪೆಟ್ರೋಲ್-ಡೀಸೆಲ್ ಬೆಲೆ! title=

ಬೆಂಗಳೂರು: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ಮಂಗಳವಾರ ಪರಿಷ್ಕರಿಸಲಾದ ಪೆಟ್ರೋಲ್-ಡೀಸೆಲ್ ದರದಲ್ಲಿ ಸ್ಥಿರತೆ ಕಂಡು ಬಂದಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 71.27 66.00
ಕೋಲ್ಕತ್ತಾ 73.36 67.78
ಮುಂಬೈ 76.90 69.11
ಚೆನ್ನೈ 73.99 69.72
ಬೆಂಗಳೂರು 73.62 68.17
ಹೈದರಾಬಾದ್ 75.61 71.75
ತಿರುವನಂತಪುರಂ 74.71 71.12

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx

Trending News