Daily GK Quiz: 2ನೇ ಮಹಾಯುದ್ಧ (WWII) ಯಾವಾಗ ಕೊನೆಗೊಂಡಿತು?

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

Written by - Puttaraj K Alur | Last Updated : Mar 15, 2024, 06:35 PM IST
  • ವಿಶ್ವ ವಿಖ್ಯಾತ ಹಾರ್ವರ್ಡ್ ವಿಶ್ವವಿದ್ಯಾಲಯ ಎಲ್ಲಿದೆ..?
  • ಗುರುವು ಎಷ್ಟು ಉಪಗ್ರಹಗಳನ್ನು ಹೊಂದಿದೆ?
  • ತೇಲುವ ಆಕಾಶಬುಟ್ಟಿಗಳಲ್ಲಿ ಯಾವ ಅನಿಲವನ್ನು ಬಳಸಲಾಗುತ್ತದೆ?
Daily GK Quiz: 2ನೇ ಮಹಾಯುದ್ಧ (WWII) ಯಾವಾಗ ಕೊನೆಗೊಂಡಿತು? title=
Daily GK Quiz

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

ಪ್ರಶ್ನೆ 1: ವಿಶ್ವದ ಅತಿದೊಡ್ಡ ಸಿಹಿನೀರಿನ ಸರೋವರ ಯಾವುದು?

ಉತ್ತರ: ಸುಪೀರಿಯರ್ ಸರೋವರ

ಪ್ರಶ್ನೆ 2: ವಾತಾವರಣದ ಒತ್ತಡವನ್ನು ಅಳೆಯಲು ಯಾವ ಸಾಧನವನ್ನು ಬಳಸಲಾಗುತ್ತದೆ?

ಉತ್ತರ: ಬಾರೋಮೀಟರ್

ಪ್ರಶ್ನೆ 3: ಯಾವ ಲೋಹವು ಹಗುರವಾಗಿರುತ್ತದೆ..?

ಉತ್ತರ: ಲಿಥಿಯಂ

ಪ್ರಶ್ನೆ 4: ವಿಶ್ವ ವಿಖ್ಯಾತ ಹಾರ್ವರ್ಡ್ ವಿಶ್ವವಿದ್ಯಾಲಯ ಎಲ್ಲಿದೆ..?

ಉತ್ತರ: ಅಮೆರಿಕದ ಮ್ಯಾಸಚೂಸೆಟ್ಸ್

ಪ್ರಶ್ನೆ 5: ಗುರುವು ಎಷ್ಟು ಉಪಗ್ರಹಗಳನ್ನು ಹೊಂದಿದೆ?

ಉತ್ತರ: 80

ಇದನ್ನೂ ಓದಿ: Personal Loan-Credit Card ನಡುವಿನ ವ್ಯತ್ಯಾಸವೇನು? ಯಾವ ಸಮಯದಲ್ಲಿ ಯಾವ ಸಾಲ ಸೌಲಭ್ಯ ಹೆಚ್ಚು ಸೂಕ್ತ!

ಪ್ರಶ್ನೆ 6: ತೇಲುವ ಆಕಾಶಬುಟ್ಟಿಗಳಲ್ಲಿ ಯಾವ ಅನಿಲವನ್ನು ಬಳಸಲಾಗುತ್ತದೆ?

ಉತ್ತರ: ಹೀಲಿಯಂ

ಪ್ರಶ್ನೆ 7: 2ನೇ ಮಹಾಯುದ್ಧ (WWII) ಯಾವಾಗ ಕೊನೆಗೊಂಡಿತು?

ಉತ್ತರ: 1945

ಪ್ರಶ್ನೆ 8: ಮೈಕ್ರೋಸಾಫ್ಟ್ ಸಂಸ್ಥಾಪಕರು ಯಾರು?

ಉತ್ತರ: ಬಿಲ್ ಗೇಟ್ಸ್ ಮತ್ತು ಪಾಲ್ ಅಲೆನ್

ಪ್ರಶ್ನೆ 9: "ದಿ ಡಾ ವಿನ್ಸಿ ಕೋಡ್" ಪುಸ್ತಕದ ಲೇಖಕರು ಯಾರು?

ಉತ್ತರ: ಡಾನ್ ಬ್ರೌನ್

ಪ್ರಶ್ನೆ 10: ವಿಶ್ವ ಪ್ರಸಿದ್ಧ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಎಲ್ಲಿದೆ..?

ಉತ್ತರ: ಇಂಗ್ಲೆಂಡ್ (ಯುನೈಟೆಡ್ ಕಿಂಗ್ಡಮ್)

ಇದನ್ನೂ ಓದಿ: Earthquake: ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ 3.1 ತೀವ್ರತೆಯ ಭೂಕಂಪ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News