ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಗೊತ್ತಾ?

ದೆಹಲಿಯಲ್ಲಿ ಮಾರ್ಚ್ 16ರಂದು ಪೆಟ್ರೋಲ್ ದರ 72.63 ರೂ.ಗಳಿದೆ.

Last Updated : Mar 16, 2019, 08:31 AM IST
ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಗೊತ್ತಾ? title=

ನವದೆಹಲಿ: ದೇಶಾದ್ಯಂತ ಶನಿವಾರ ಬೆಳಗ್ಗೆ ತೈಲ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಏರಿಕೆಯಾಗಿದೆ. ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 72.63 ರೂ. ಮತ್ತು ಡೀಸೆಲ್‌ ದರ 67.15 ರೂ. ಇದೆ. 

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.

ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 72.63 67.15
ಕೋಲ್ಕತ್ತಾ 74.83 69.05
ಮುಂಬೈ 78.25 70.34
ಚೆನ್ನೈ 75.43 70.96
ಬೆಂಗಳೂರು 75.05 69.38
ಹೈದರಾಬಾದ್ 77.07 73.01
ತಿರುವನಂತಪುರಂ 75.95 72.19

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx

Trending News