Mukhtar Ansari Death: ಹೃದಯಾಘಾತದಿಂದ ಗ್ಯಾಂಗ್ ಸ್ಟಾರ್ ಮುಖ್ತಾರ್ ಅನ್ಸಾರಿ ಸಾವು

Mukhtar Ansari Death: ಇನ್ನೊಂದೆಡೆಗೆ ಅನ್ಸಾರಿ ವ್ಯಾಪಕ ಪ್ರಭಾವವನ್ನು ಹೊಂದಿದ್ದ ಗಾಜಿಯೂರ್, ಬಲಿಯಾ ಮತ್ತು ಪ್ರಯಾಗ್‌ರಾಜ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. 

Written by - Zee Kannada News Desk | Last Updated : Mar 28, 2024, 10:51 PM IST
  • ಇಂದು ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅನ್ಸಾರಿ ಅವರನ್ನು ಬಂದಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆತರಲಾಗಿತ್ತು.
  • ಆದರೆ ಅನ್ಸಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
 Mukhtar Ansari Death: ಹೃದಯಾಘಾತದಿಂದ ಗ್ಯಾಂಗ್ ಸ್ಟಾರ್ ಮುಖ್ತಾರ್ ಅನ್ಸಾರಿ ಸಾವು title=

Mukhtar Ansari Death: ನವದೆಹಲಿ: ಗ್ಯಾಂಗ್ ಸ್ಟಾರ್- ರಾಜಕಾರಣಿ ಮುಖ್ತಾರ್ ಅನ್ಸಾರಿ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.ಅವರಿಗೆ 60 ವರ್ಷ ವಯಸ್ಸಾಗಿತ್ತು.ಈಗ ಮುಕ್ತಾರ್ ಅನ್ಸಾರಿ ನಿಧನದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಗಾಜಿಪುರದ ಮೌನಲ್ಲಿ ಸೆಕ್ಷನ್ 144 ಅನ್ನು ವಿಧಿಸಿದೆ.

ಇನ್ನೊಂದೆಡೆಗೆ ಅನ್ಸಾರಿ ವ್ಯಾಪಕ ಪ್ರಭಾವವನ್ನು ಹೊಂದಿದ್ದ ಗಾಜಿಯೂರ್, ಬಲಿಯಾ ಮತ್ತು ಪ್ರಯಾಗ್‌ರಾಜ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. 

ಇಂದು ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅನ್ಸಾರಿ ಅವರನ್ನು ಬಂದಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅನ್ಸಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News