ಇಂದಿನ ಪೆಟ್ರೋಲ್-ಡೀಸೆಲ್‌ ಬೆಲೆ ಎಲ್ಲಿ ಎಷ್ಟಿದೆ?

ನಿನ್ನೆಯಷ್ಟೇ ಏರಿಕೆಯಾಗಿದ್ದ ಪೆಟ್ರೋಲ್ ದರದಲ್ಲಿ ಇಂದು ಯಾವುದೇ ಬದಲಾವಣೆ ಇಲ್ಲ.

Last Updated : Jul 24, 2019, 08:47 AM IST
ಇಂದಿನ ಪೆಟ್ರೋಲ್-ಡೀಸೆಲ್‌ ಬೆಲೆ ಎಲ್ಲಿ ಎಷ್ಟಿದೆ? title=

ನವದೆಹಲಿ: ನಿನ್ನೆಯಷ್ಟೇ ಪ್ರತಿ ಲೀಟರ್‌ಗೆ 6 ಪೈಸೆ ಏರಿಕೆಯಾಗಿದ್ದ ಪೆಟ್ರೋಲ್ ದರದಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ. ಇಂದು ಪರಿಷ್ಕರಿಸಲಾದ ತೈಲ ದರದಲ್ಲಿ ಪೆಟ್ರೋಲ್‌ ದರದಲ್ಲಿ ಇಂದು ಸ್ಥಿರವಾಗಿದೆ. ಜುಲೈ 13 ರಿಂದ ಡೀಸೆಲ್ ಬೆಲೆ ಸ್ಥಿರವಾಗಿದೆ. 

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಇಂದು ಪ್ರತಿ ಲೀಟರ್‌ಗೆ 6 ಪೈಸೆ ದುಬಾರಿಯಾಗಿದ್ದು ಇದರೊಂದಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 73.41 ರೂ., ದೆಹಲಿಯಲ್ಲಿ ಡೀಸೆಲ್ ಬೆಲೆ 64.24ರೂ. ಇದೆ.

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು

ಪೆಟ್ರೋಲ್

(ರೂ./ಲೀ)

ಡೀಸೆಲ್

(ರೂ./ಲೀ)

ದೆಹಲಿ 73.41 66.24
ಕೊಲ್ಕತ್ತಾ 75.87 68.31
ಮುಂಬೈ 79.02 69.43
ಚೆನ್ನೈ 76.24 69.96
ಬೆಂಗಳೂರು 75.84 68.43
ಹೈದರಾಬಾದ್ 77.96 72.14
ತಿರುವನಂತಪುರಂ 76.40 70.91

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx

Trending News