ಏಪ್ರಿಲ್ 26, 2018ರ ಪೆಟ್ರೋಲ್-ಡೀಸೆಲ್ ದರ

ಏಪ್ರಿಲ್ 26ರ ಪೆಟ್ರೋಲ್-ಡಿಸೇಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Last Updated : Apr 26, 2018, 10:58 AM IST
ಏಪ್ರಿಲ್ 26, 2018ರ ಪೆಟ್ರೋಲ್-ಡೀಸೆಲ್ ದರ title=

ನವದೆಹಲಿ : ದೇಶಾದ್ಯಂತ ಬುಧವಾರ ಬೆಳಗ್ಗೆ ತೈಲ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಚಾಲ್ತಿಯಲ್ಲಿರುತ್ತದೆ. 

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ.

ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 74.63 65.93
ಕೋಲ್ಕತ್ತಾ 77.32 68.63
ಮುಂಬೈ 82.48 70.20
ಚೆನ್ನೈ 77.43 69.56
ಬೆಂಗಳೂರು 75.82 67.05
ಹೈದರಾಬಾದ್ 79.04 71.63
ತಿರುವನಂತಪುರಂ 78.61 71.52

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx

Trending News