ಮತ್ತೆ ಏರಿಕೆ ಕಂಡ ಪೆಟ್ರೋಲ್-ಡೀಸೆಲ್, ಇಂದಿನ ದರ ತಿಳಿಯಿರಿ

ದೆಹಲಿಯಲ್ಲಿ ಗುರುವಾರ ಪೆಟ್ರೋಲ್ ಬೆಲೆ ಲೀಟರ್ಗೆ 70.47 ರೂ.

Last Updated : Jan 17, 2019, 08:21 AM IST
ಮತ್ತೆ ಏರಿಕೆ ಕಂಡ ಪೆಟ್ರೋಲ್-ಡೀಸೆಲ್, ಇಂದಿನ ದರ ತಿಳಿಯಿರಿ title=

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗುರುವಾರ ಮತ್ತೊಮ್ಮೆ ಏರಿಕೆ ಕಂಡಿದೆ. ಗುರುವಾರ, ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 14 ಪೈಸೆ ಏರಿಕೆಯಾಗಿದೆ. ಇದರಿಂದ ಪೆಟ್ರೋಲ್ ಬೆಲೆ ಲೀಟರ್ಗೆ 70.47 ರೂ. ತಲುಪಿದೆ. ರಾಷ್ಟ್ರ ರಾಜಧಾನಿಯಲ್ಲಿ ಡೀಸೆಲ್ ಬೆಲೆ ಲೀಟರ್ಗೆ 19 ಪೈಸೆಯ ನಂತರ ಹೆಚ್ಚಳದಿಂದಾಗಿ, ಗುರುವಾರ ಪ್ರತಿ ಲೀಟರ್  64.78 ರೂ. ಆಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರವನ್ನು ಪ್ರತಿದಿನವೋ ಪರಿಷ್ಕರಿಸಲಾಗುತ್ತದೆ.

ಗುರುವಾರ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 70.47 64.78
ಕೋಲ್ಕತ್ತಾ 72.58 66.55
ಮುಂಬೈ 76.11 67.82
ಚೆನ್ನೈ 73.15 68.42
ಬೆಂಗಳೂರು 72.79 66.91
ಹೈದರಾಬಾದ್ 74.76 70.42
ತಿರುವನಂತಪುರಂ 73.70 69.66

 

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx
https://www.goodreturns.in/diesel-price.html

Trending News