ಇಂದಿನ ಪೆಟ್ರೋಲ್-ಡೀಸೆಲ್ ದರದಲ್ಲಿ ಕೊಂಚ ಇಳಿಕೆ

ಇಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್ ದರ 6 ಪೈಸೆ ಹಾಗೂ ಡೀಸೆಲ್ ದರ 5 ಪೈಸೆ ಇಳಿಕೆಯಾಗಿದೆ.

Last Updated : Jun 1, 2018, 08:22 AM IST
ಇಂದಿನ ಪೆಟ್ರೋಲ್-ಡೀಸೆಲ್ ದರದಲ್ಲಿ ಕೊಂಚ ಇಳಿಕೆ title=

ಬೆಂಗಳೂರು: ದೇಶಾದ್ಯಂತ ಇಂದು ತೈಲ ದರ ಪರಿಷ್ಕರಣೆಯಾಗಿದ್ದು, ಜೂನ್ 1, 2018ರ ಗುರುವಾರದಂದು ಪೆಟ್ರೋಲ್ ದರ 6 ಪೈಸೆ ಹಾಗೂ ಡೀಸೆಲ್ ದರ 5 ಪೈಸೆ ಇಳಿಕೆಯಾಗಿದೆ. ಈ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಚಾಲ್ತಿಯಲ್ಲಿರುತ್ತದೆ. 

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ.
 
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 78.29 69.20
ಕೋಲ್ಕತ್ತಾ 80.92 71.75
ಮುಂಬೈ 86.10 73.67
ಚೆನ್ನೈ 81.28 73.06
ಬೆಂಗಳೂರು 79.57 70.39
ಹೈದರಾಬಾದ್ 82.94 75.22
ತಿರುವನಂತಪುರಂ 81.44 74.05

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx

Trending News