ಜೂನ್ 5, 2018ರ ಪೆಟ್ರೋಲ್-ಡೀಸೆಲ್ ದರ

ಇಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್ ದರ 13 ಪೈಸೆ ಹಾಗೂ ಡೀಸೆಲ್ ದರ 09 ಪೈಸೆ ಇಳಿಕೆಯಾಗಿದೆ.

Last Updated : Jun 5, 2018, 09:22 AM IST
ಜೂನ್ 5, 2018ರ ಪೆಟ್ರೋಲ್-ಡೀಸೆಲ್ ದರ title=

ಬೆಂಗಳೂರು: ದೇಶಾದ್ಯಂತ ಇಂದು ತೈಲ ದರ ಪರಿಷ್ಕರಣೆಯಾಗಿದ್ದು, ಜೂನ್ 5, 2018ರ ಮಂಗಳವಾರದಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್ ದರ 13 ಪೈಸೆ ಹಾಗೂ ಡೀಸೆಲ್ ದರ 09 ಪೈಸೆ ಇಳಿಕೆಯಾಗಿದೆ. ಈ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಚಾಲ್ತಿಯಲ್ಲಿರುತ್ತದೆ. 

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 77.83 68.88
ಕೋಲ್ಕತ್ತಾ 80.47 71.43
ಮುಂಬೈ 85.65 73.33
ಚೆನ್ನೈ 80.80 72.72
ಬೆಂಗಳೂರು 79.10 70.06
ಹೈದರಾಬಾದ್ 82.45 74.87
ತಿರುವನಂತಪುರಂ 80.97 73.72

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx

Trending News