ಮಾರ್ಚ್ 14, 2018 ರಂದು ಪೆಟ್ರೋಲ್, ಡೀಸೆಲ್ ಬೆಲೆ

ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.  

Last Updated : Mar 14, 2018, 09:03 AM IST
ಮಾರ್ಚ್ 14, 2018 ರಂದು ಪೆಟ್ರೋಲ್, ಡೀಸೆಲ್ ಬೆಲೆ title=

ನವದೆಹಲಿ: ಮಾರ್ಚ್ 14, 2018 ರಂದು ದೇಶಾದ್ಯಂತ ಬುಧವಾರ ಬೆಳಗ್ಗೆ ತೈಲ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಈ ಬೆಲೆ ಇಂದು ಬೆಳಿಗ್ಗೆ 6:00 ಗಂಟೆಯಿಂದ ಅನ್ವಯಿಸುತ್ತದೆ.

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
 

ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 72.47 62.85
ಕೋಲ್ಕತ್ತಾ 75.20 65.54
ಮುಂಬೈ 80.34 66.93
ಚೆನ್ನೈ 75.12 66.27
ಬೆಂಗಳೂರು 73.61 63.91
ಹೈದರಾಬಾದ್ 76.74 68.28
ತಿರುವನಂತಪುರಂ 76.37 68.23

Trending News