ಮಾರ್ಚ್ 21, 2018ರಂದು ಪೆಟ್ರೋಲ್-ಡೀಸೆಲ್ ದರ

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ. ಈ ದಿನದ ಪೆಟ್ರೋಲ್-ಡೀಸೆಲ್ ದರಗಳಲ್ಲಿ ನಿನ್ನೆಯ ದರವನ್ನೇ ಕಾಯ್ದುಕೊಂಡಿವೆ.

Last Updated : Mar 21, 2018, 09:50 AM IST
ಮಾರ್ಚ್ 21, 2018ರಂದು ಪೆಟ್ರೋಲ್-ಡೀಸೆಲ್ ದರ title=

ನವದೆಹಲಿ: ಮಾರ್ಚ್ 21, 2018ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪರಿಷ್ಕರಿಸಲಾಗಿದ್ದು, ಈ ದಿನದ ಪೆಟ್ರೋಲ್-ಡೀಸೆಲ್ ದರಗಳಲ್ಲಿ ನಿನ್ನೆಯ ದರವನ್ನೇ ಕಾಯ್ದುಕೊಂಡಿವೆ. ಈ ಬೆಲೆ ಇಂದು ಬೆಳಿಗ್ಗೆ 6:00 ಗಂಟೆಯಿಂದ ಅನ್ವಯಿಸುತ್ತದೆ.

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

 

ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 72.20 62.80
ಕೋಲ್ಕತ್ತಾ 74.94 65.49
ಮುಂಬೈ 80.07 66.88
ಚೆನ್ನೈ 74.87 66.21
ಬೆಂಗಳೂರು 73.33 63.86
ಹೈದರಾಬಾದ್ 76.46 68.23
ತಿರುವನಂತಪುರಂ 76.09 68.18

Trending News