ಬೆಂಗಳೂರು: ದೇಶಾದ್ಯಂತ ಇಂದು ತೈಲ ದರ ಪರಿಷ್ಕರಣೆಯಾಗಿದ್ದು, ಮೇ 31, 2018ರ ಗುರುವಾರದಂದು ಪೆಟ್ರೋಲ್ ದರ 7 ಪೈಸೆ ಹಾಗೂ ಡೀಸೆಲ್ ದರ 5 ಪೈಸೆ ಇಳಿಕೆಯಾಗಿದೆ. ಈ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಚಾಲ್ತಿಯಲ್ಲಿರುತ್ತದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 78.35 | 69.25 |
ಕೋಲ್ಕತ್ತಾ | 80.98 | 71.80 |
ಮುಂಬೈ | 86.16 | 73.73 |
ಚೆನ್ನೈ | 81.35 | 73.12 |
ಬೆಂಗಳೂರು | 79.63 | 70.44 |
ಹೈದರಾಬಾದ್ | 83.00 | 75.27 |
ತಿರುವನಂತಪುರಂ | 82.54 | 75.13 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx