ಜೂನ್ 20ರ ಪೆಟ್ರೋಲ್, ಡಿಸೇಲ್ ಬೆಲೆ

  

Last Updated : Jun 20, 2018, 09:59 AM IST
ಜೂನ್ 20ರ ಪೆಟ್ರೋಲ್, ಡಿಸೇಲ್ ಬೆಲೆ title=

ನವದೆಹಲಿ: ದೇಶಾದ್ಯಂತ ಸೋಮವಾರ ಬೆಳಗ್ಗೆ ತೈಲ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್​ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಚಾಲ್ತಿಯಲ್ಲಿರಲಿದೆ.

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಯೊಂದಿಗಿನ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.

ನಗರಗಳು ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 76.35 67.78
ಕೋಲ್ಕತ್ತಾ 79.02 70.33
ಮುಂಬೈ 84.18 72.13
ಚೆನ್ನೈ 79.24 71.54
ಬೆಂಗಳೂರು  77.59 69.87
ಹೈದರಾಬಾದ್ 80.88 73.67
ತಿರುವನಂತಪುರಂ  79.45 72.56

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx

Trending News