ಎಸ್‌ಎಸ್‌ಸಿ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು(SSC Recruitment ) ಬಹುಕಾರ್ಯಕ (ತಾಂತ್ರಿಕವಲ್ಲದ) ಸಿಬ್ಬಂದಿ ಮತ್ತು ಹವಾಲ್ದಾರ್‌ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.

Written by - Zee Kannada News Desk | Last Updated : Apr 2, 2022, 12:39 AM IST
  • ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು(SSC Recruitment ) ಬಹುಕಾರ್ಯಕ (ತಾಂತ್ರಿಕವಲ್ಲದ) ಸಿಬ್ಬಂದಿ ಮತ್ತು ಹವಾಲ್ದಾರ್‌ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.
ಎಸ್‌ಎಸ್‌ಸಿ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ title=

ಬೆಂಗಳೂರು: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು(SSC Recruitment ) ಬಹುಕಾರ್ಯಕ (ತಾಂತ್ರಿಕವಲ್ಲದ) ಸಿಬ್ಬಂದಿ ಮತ್ತು ಹವಾಲ್ದಾರ್‌ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.

ನೇಮಕಾತಿ ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಮುಕ್ತ ಪರೀಕ್ಷೆಯಾಗಿದ್ದು, ಜುಲೈ ತಿಂಗಳಲ್ಲಿ ಪರೀಕ್ಷೆಗಳು ನಡೆಯಲಿವೆ.ಅರ್ಜಿ ಸಲ್ಲಿಸಲು ಏಪ್ರಿಲ್-30 ಕೊನೆಯ ದಿನವಾಗಿದ್ದು, ಆನ್‌ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮತ್ತು ವಿದ್ಯಾರ್ಹತೆ, ವಯೋಮಿತಿ ಹಾಗೂ ಶುಲ್ಕ ಸೇರಿದಂತೆ ಹೆಚ್ಚಿನ ವಿವರಗಳಿಗಾಗಿ ಮತ್ತು ಸೂಚನೆಗಳಿಗೆ https://ssc.nic.in ಅಥವಾ www.ssckkr.kar.nic.in ಗೆ ಭೇಟಿ ನೀಡಬಹುದು.

ಇದನ್ನೂ ಓದಿ: ನಟ ಕಿಚ್ಚ ಸುದೀಪ್‌ಗೆ ಸಲ್ಮಾನ್‌ ಖಾನ್‌ ಸಾಥ್..! ಹೇಗಿದೆ ಗೊತ್ತಾ 'ವಿಕ್ರಾಂತ್‌ ರೋಣ' ಹವಾ..? 

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: 080-25502520, 9483862020 ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News