JOBS: ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Apr 9, 2022, 03:53 PM IST
  • ಅರ್ಜಿ ಸಲ್ಲಿಸಲು ಏ.21 ಕೊನೆಯ ದಿನವಾಗಿದ್ದು, ಚಲನ್ ಮೂಲಕ ಶುಲ್ಕ ಪಾವತಿಸಲು ಏ.22 ಕೊನೆಯ ದಿನವಾಗಿದೆ.
JOBS: ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನ title=

ಬೆಂಗಳೂರು: ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಏ.21 ಕೊನೆಯ ದಿನವಾಗಿದ್ದು, ಚಲನ್ ಮೂಲಕ ಶುಲ್ಕ ಪಾವತಿಸಲು ಏ.22 ಕೊನೆಯ ದಿನವಾಗಿದೆ.

ಇದನ್ನೂ ಓದಿ: ನಾನು ಪ್ರಭಾಸ್‌ ಅಲ್ಲ, ಯಶ್..!‌ ಅಭಿಮಾನಿ ಪ್ರಶ್ನೆಗೆ ಯಶ್ ಖಡಕ್‌ ಉತ್ತರ..!

ಅರ್ಜಿ ಸಲ್ಲಿಕೆ, ವಿದ್ಯಾರ್ಹತೆ, ಶುಲ್ಕ, ವಯೋಮಿತಿ, ನೇಮಕಾತಿ ವಿಧಾನ ಮತ್ತು ನಿಯಮಗಳು ಮುಂತಾದ ವಿವರಗಳಿಗಾಗಿ ಜಾಲತಾಣ https://districts.ecourts.gov.in/koppal/online-recruitment ಅಥವಾ https://karnatakajudiciary.kar.nic.in/districtrecruitment.ಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News