ಇನ್ನು ಮುಂದೆ 6 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ : ಬೆಂಗಳೂರು ಸಂಚಾರಿ ಪೊಲೀಸ್ ರಿಂದ ಆದೇಶ

Helmets : ಬೆಂಗಳೂರಿನಲ್ಲಿ ಇಂದು ವಾಹನ ಸವಾರರಿಗೆ ಸಂಚಾರಿ ಪೊಲೀಸ್ ರಿಂದ ಖಡಕ್ ಆದೇಶ ನೀಡಲಾಗಿದೆ. ತಮ್ಮ 6 ವರ್ಷ  ಮೇಲ್ಪಟ್ಟ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದು ಕೊಂಡುವಾಗ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದು ಆದೇಶ ಹೊರಡಿಸಿದ್ದಾರೆ. 

Written by - Zee Kannada News Desk | Last Updated : Feb 10, 2024, 02:43 PM IST
  • ವಾಹನ ಸವಾರರಿಗೆ ಸಂಚಾರಿ ಪೊಲೀಸ್ ರಿಂದ ಖಡಕ್ ಆದೇಶ ನೀಡಲಾಗಿದೆ.
  • ೬ ವರ್ಷ ಮೇಲ್ಪಟ್ಟ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದು ಕೊಂಡುವಾಗ ಹೆಲ್ಮೆಟ್ ಧರಿಸುವುದು ಕಡ್ಡಾಯ.
  • ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಈ ಸೂಚನೆಯಲ್ಲಿ ತಿಳಿಸಿದ್ದಾರೆ.
ಇನ್ನು ಮುಂದೆ 6 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ : ಬೆಂಗಳೂರು ಸಂಚಾರಿ ಪೊಲೀಸ್ ರಿಂದ ಆದೇಶ title=

Helmets are mandatory for children above 6 years : ಈ ಹಿಂದೆ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದು ಆದೇಶ ಹೊರಡಿಸಲಾಗಿತ್ತು . ಈಗ ಮತ್ತೆ ದ್ವಿಚಕ್ರ ವಾಹನ ಸವಾರರಿಗೆ ಇಂದು ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ಖಡಕ್ ಆದೇಶವೊಂದು ಬಂದಿದೆ. ಈ ಕುರಿತಂತೆ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕಡ್ಡಾಯವಾಗಿ ಹೆಲ್ಮೆಟ್ ಅನ್ನು ಧರಿಸಿಯೇ ಕರೆದುಕೊಂಡು ಹೋಗಬೇಕು  ಎಂದು ಆದೇಶ ನೀಡಿದ್ದಾರೆ. 

ಚಿಕ್ಕ ಮಕ್ಕಳೆಂದು 2 ರಿಂದ 3 ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುವುದು ಅಪಾಯಕಾರಿ ಎನ್ನುವ ಉದ್ದೇಶದೊಂದಿಗೆ ಈ ಆದೇಶವನ್ನು ಹೊರಡಿಸಲಾಗಿದೆ.

ಇದನ್ನು ಓದಿ : ನಿಮ್ಮ ಮೆದುಳಿಗೆ ವಿಶ್ರಾಂತಿ ಬೇಕೇ ? ಈ 6 ಸಲಹೆಗಳನ್ನು ಅನುಸರಿಸಿ

ಈ ರೀತಿ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋದಲ್ಲಿ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು  ಈ ಸೂಚನೆಯಲ್ಲಿ ತಿಳಿಸಿದ್ದಾರೆ. 

ಇದನ್ನು ಓದಿ : ವಿನಯ್ ಸಿನಿಮಾ ಕ್ರೇಜ್... ಬಸ್ ನಲ್ಲಿ ಆಗಮಿಸಿ ಸರಳ ಪ್ರೇಮಕಥೆ ವೀಕ್ಷಿಸಿದ ಸಿನಿಪ್ರಿಯರು!

ಇದಷ್ಟೇ ಅಲ್ಲದೆ ಆಟೋ , ಖಾಸಗಿ ಕಾರು, TT ಇತರ ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೂಚನೆಯಲ್ಲಿ ಪೊಲೀಸರು ಸ್ಪಷ್ಟ ಪಡಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News