ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

82 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.

Updated: Apr 16, 2018 , 04:32 PM IST
ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

ನವದೆಹಲಿ: ವಿಧಾನಸಭಾ ಚುನಾವಣೆಗೆ ತನ್ನ ಮೊದಲ ಪಟ್ಟಿಯಲ್ಲಿ 72 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ಇಂದು 82 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.