Election Campaigns: ಮಕ್ಕಳನ್ನು ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಬಳಸಿಕೊಳ್ಳದಂತೆ ಆದೇಶ

 Election Campaigns: ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದು, ಒಂದು ವೇಳೆ ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Written by - Manjunath N | Last Updated : Apr 18, 2024, 07:07 PM IST
  • ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದು,
  • ಒಂದು ವೇಳೆ ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು
Election Campaigns: ಮಕ್ಕಳನ್ನು ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಬಳಸಿಕೊಳ್ಳದಂತೆ ಆದೇಶ title=
ಸಾಂಧರ್ಭಿಕ ಚಿತ್ರ

Election Campaigns: ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಕಾರ್ಯ ಮತ್ತು ಪ್ರಚಾರ ಕಾರ್ಯಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಮುಂದಿನ ಮೂರು ದಿನ ಸುರಿಯಲಿದೆ ಕುಂಭದ್ರೋಣ ಮಳೆ ! ಈ ಜಿಲ್ಲೆಗಳನ್ನು ಬಿಡದೇ ಕಾಡಲಿದ್ದಾನೆ ಮಳೆರಾಯ ! 

ಭಾರತ ಸರ್ಕಾರ ಮತ್ತು ವಿಶ್ವಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಸಂಬಂಧಿಸಿದಂತೆ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಭಾಗವಹಿಸದಂತೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಿದೆ.

ಇದನ್ನೂ ಓದಿ : ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿ

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದು, ಒಂದು ವೇಳೆ ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

 

 

Trending News