ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ದಾಖಲಾಯ್ತು 'FIR '..!‌?

ಕೊಡವರು ಗೋ ಮಾಂಸ ತಿನ್ನುತ್ತಾರೆ ಅಂತ ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ

Last Updated : Jan 8, 2021, 02:38 PM IST
  • ಕೊಡವರು ಗೋ ಮಾಂಸ ತಿನ್ನುತ್ತಾರೆ ಅಂತ ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ
  • ಮಾಜಿ ಸಿದ್ದರಾಮಯ್ಯ ಅವರ ವಿರುದ್ದ ಕೊಡವರ ಭಾವನೆಗೆ ಧಕ್ಕೆಯಾಗುತ್ತದೆ ಅಂತ ರವಿ ಕುಶಲಪ್ಪ ಎನ್ನುವವರು ದೂರು ದಾಖಲು
  • ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೊಡವರು ಗೋ ಮಾಂಸ ತಿನ್ನುತ್ತಾರೆ ಅಂತ ಹೇಳಿದ್ದ ಮಾತು ನಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ದಾಖಲಾಯ್ತು 'FIR '..!‌? title=

ಕೊಡಗು: ಕೊಡವರು ಗೋ ಮಾಂಸ ತಿನ್ನುತ್ತಾರೆ ಅಂತ ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಕೊಡವರ ಭಾವನೆಗೆ ಧಕ್ಕೆಯಾಗುತ್ತದೆ ಅಂತ ರವಿ ಕುಶಲಪ್ಪ ಎನ್ನುವವರು ದೂರು ದಾಖಲು ಮಾಡಿದ್ದಾರೆ.

Corona Positive: ರಾಜ್ಯದಲ್ಲಿ ಶಾಲೆಗಳು ಆರಂಭವಾದ ಮೇಲೆ '161 ಶಿಕ್ಷಕರಿಗೆ ಕೊರೋನಾ ದೃಢ'..!

ಕೊಡಗು ಗ್ರಾಮಾಂತರ ಠಾಣೆಯ ಪೊಲೀಸ್‌ ಸಿಬ್ಬಂದಿಗೆ ರವಿ ಕುಶಲಪ್ಪ ಎನ್ನುವವರು ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಕೊಡವರು ಗೋ ಮಾಂಸ ತಿನ್ನುತ್ತಾರೆ ಅಂತ ಹೇಳಿದ್ದ ಮಾತು ನಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ, ಹೀಗಾಗಿ ಇವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಿದ್ದರು, ದೂರು ದಾಖಲಿಸಿಕೊಂಡ ಪೊಲೀಸ್‌ ಸಿಬ್ಬಂದಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಎಫ್‌ಐಆರ್‌ ದಾಖಲು ಮಾಡಲಾಗಿದೆ ಅಂತ ತಿಳಿದು ಬಂದಿದೆ.

Ashwath Narayan: ‘ಪಕ್ಷದಲ್ಲಿ ನಾನೇ ಸೂಪರ್‌ಮ್ಯಾನ್, ಸೂಪರ್‌ಪವರ್ ಅಂದ್ರೆ ಕೆಲಸ ಆಗಲ್ಲ’

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News