R Ashok: 'ಬಗರ್ ಹುಕುಂ ಸಾಗುವಳಿದಾರ'ರಿಗೆ ಸರ್ಕಾರದಿಂದ ಸಿಹಿ ಸುದ್ದಿ!

ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಚಂದ್ರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್. ಅಶೋಕ್

Last Updated : Mar 22, 2021, 07:54 PM IST
  • ಬಗರ್ ಹುಕುಂ ಸಮಿತಿಗಳಿಗೆ ಶೀಘ್ರದಲ್ಲೇ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು
  • ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಚಂದ್ರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್. ಅಶೋಕ್
  • ಕೆಲವು ಕಡೆಗಳಲ್ಲಿ ಸೊಸೈಟಿಗಳ ಹೆಸರಲ್ಲಿ ನೋಂದಾಯಿತ ಜಮೀನು ಇದ್ದು, ಇಂತಹ ಕೆಲವು ಸೊಸೈಟಿಗಳು ಅಸ್ತಿತ್ವ ಕಳೆದುಕೊಂಡಿವೆ.
R Ashok: 'ಬಗರ್ ಹುಕುಂ ಸಾಗುವಳಿದಾರ'ರಿಗೆ ಸರ್ಕಾರದಿಂದ ಸಿಹಿ ಸುದ್ದಿ! title=

ಬೆಂಗಳೂರು: ಬಗರ್ ಹುಕುಂ ಸಮಿತಿಗಳಿಗೆ ಶೀಘ್ರದಲ್ಲೇ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಚಂದ್ರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶೀಘ್ರದಲ್ಲೇ ಬಗರ್ ಹುಕುಂ ಸಮಿತಿ(Bagar Hukum Committee) ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದು, ಸಾಧ್ಯವಾದರೆ ಈ ಅಧಿವೇಶನದಲ್ಲಿ ತಿದ್ದುಪಡಿ ತರಲಾಗುವುದು ಎಂದು ಹೇಳಿದ್ದಾರೆ.

Cornavirus : ಬೆಂಗಳೂರಿನಲ್ಲಿ ಕಂಟೈನ್‌ಮೆಂಟ್ ಜೋನ್ ಗಳ ಸಂಖೆಯಲ್ಲಿ ಹೆಚ್ಚಳ

ಕೆಲವು ಕಡೆಗಳಲ್ಲಿ ಸೊಸೈಟಿ(Society)ಗಳ ಹೆಸರಲ್ಲಿ ನೋಂದಾಯಿತ ಜಮೀನು ಇದ್ದು, ಇಂತಹ ಕೆಲವು ಸೊಸೈಟಿಗಳು ಅಸ್ತಿತ್ವ ಕಳೆದುಕೊಂಡಿವೆ. ಹಾಗಾಗಿ, ಆ ಜಮೀನುಗಳನ್ನು ಹಿಂಪಡೆಯುವ ಕುರಿತು ಕಾನೂನು ತಿದ್ದುಪಡಿ ತರಲಾಗುವುದು ಎಂದು ಹೇಳಿದ್ದಾರೆ.

Cabinet Meeting: ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು? ಇಲ್ಲಿದೆ ನೋಡಿ ಮಾಹಿತಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News