Karnataka Weather: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಣಬಿಸಿಲು ಹೆಚ್ಚಾಗಲಿದೆ!

Weather Report: ಕರ್ನಾಟಕದಲ್ಲಿ ಚಳಿಗಾಲ ಕಳೆದು ಬೇಸಿಗೆ ಪ್ರಾರಂಭವಾಗಿದೆ.  ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಸಿಲಿ ತಾಪಮಾನಾ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.    

Written by - Zee Kannada News Desk | Last Updated : Feb 6, 2024, 09:04 AM IST
  • ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ಮೂರು ದಿನಗಳ ಕಾಲ ರಣಬಸಿಲು ಹೆಚ್ಚಾಗಲಿದೆ
  • ಈ ಬಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
  • ಸದ್ಯ ಫೆಬ್ರವರಿಯಲ್ಲೇ 33-25 ಡಿಗ್ರಿ ಸೆಲ್ಸಿಯಸ್‌ಗೆ ಉಷ್ಣಾಂಶ ಏರಿಕೆಯಾಗುತ್ತಿದೆ.
Karnataka Weather: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಣಬಿಸಿಲು ಹೆಚ್ಚಾಗಲಿದೆ! title=

Karnataka Weather Report: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ಮೂರು ದಿನಗಳ ಕಾಲ ರಣಬಸಿಲು ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಈಗಾಗಲೇ ಬೇಸಿಗೆ ಕಾಲ ಶುರವಾಗಿದ್ದು, ಈ ಬಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಲಿದೆ. ಸದ್ಯ ಫೆಬ್ರವರಿಯಲ್ಲೇ 33-25 ಡಿಗ್ರಿ ಸೆಲ್ಸಿಯಸ್‌ಗೆ ಉಷ್ಣಾಂಶ ಏರಿಕೆಯಾಗುತ್ತಿದೆ. ಹೀರಿರುವಾಗ ಮುಂಬರುವ ಎರಡು ದಿನಗಲ ಕಾಲ ಸೆಕೆ ಹೆಚ್ಚಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಠ  ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ  ದಾಖಲಾಗಲಿದೆ. 
ಹೊನ್ನಾವರದಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ. 
ಕಾರವಾರದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರಿನಲ್ಲಿ 32.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬೆಳಗಾವಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಬೀದರ್‌ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ. 
ವಿಜಯಪುರದಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬಾಗಲಕೋಟೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಗದಗದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ. 
ಕೊಪ್ಪಳದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಾಮರಾಜನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಿಕ್ಕಮಗಳೂರಿನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ದಾವಣಗೆರೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮಂಡ್ಯದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾಸನದಲ್ಲಿ  32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಶಿವಮೊಗ್ಗದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬಳ್ಳಾರಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಯಚೂರಿನಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿತ್ರದುರ್ಗದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಹುಬ್ಬಳ್ಳಿಯಲ್ಲಿ  33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಶಿವಮೊಗ್ಗದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮೈಸೂರಿನಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಡಿಕೇರಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ರಾಮನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಬಳ್ಳಾಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೋಲಾರದಲ್ಲಿ  31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ತುಮಕೂರಿನಲ್ಲಿ  32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಉಡುಪಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾವೇರಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಯಾದಗಿರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News