ಸೆ. 15ರಂದು ಬೆಳಗಾವಿಯಲ್ಲಿ ನಡೆಯಲಿದೆ ಸಿಎಂ 'ಜನತಾ ದರ್ಶನ'

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶನಿವಾರ ಸುವರ್ಣ ವಿಧಾನ ಸೌಧದಲ್ಲಿ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಜನತಾದರ್ಶನ ನಡೆಸಲಿದ್ದಾರೆ.

Updated: Sep 12, 2018 , 05:31 PM IST
ಸೆ. 15ರಂದು ಬೆಳಗಾವಿಯಲ್ಲಿ ನಡೆಯಲಿದೆ ಸಿಎಂ 'ಜನತಾ ದರ್ಶನ'
File Image

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸೆಪ್ಟೆಂಬರ್15 ರಂದು ಬೆಳಗಾವಿ ಪ್ರವಾಸ ಕೈಗೊಳ್ಳಲಿದ್ದು, ಅಂದು  ಸುವರ್ಣ ವಿಧಾನ ಸೌಧದಲ್ಲಿ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಜನತಾದರ್ಶನ ನಡೆಸಲಿದ್ದಾರೆ.

ಸೆಪ್ಟೆಂಬರ್15 ರಂದು ಬೆಳಿಗ್ಗೆ  ಬೆಳಗಾವಿಯಲ್ಲಿ ರಾಷ್ಟ್ರಪತಿಗಳೊಂದಿಗೆ ಕೆಎಲ್ಎಸ್ ಶಿಕ್ಷಣ ಸಂಸ್ಥೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 3.00 ಗಂಟೆಯಿಂದ 5.00 ಗಂಟೆವರೆಗೆ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು ಸ್ವೀಕರಿಸುವರು ಎನ್ನಲಾಗಿದೆ.

By continuing to use the site, you agree to the use of cookies. You can find out more by clicking this link

Close