Karwar: ಗಣರಾಜ್ಯೋತ್ಸವದಲ್ಲಿ ಭಾಗಿಯಾಗಿದ್ದ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ಸಾವು

ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಬೆಳಗ್ಗೆ ಧ್ವಜಾರೋಹಣದಲ್ಲಿ ಭಾಗಿಯಾಗಿದ್ದ ಎಎಸ್‌ಐ ಮಹಮ್ಮದ್ ಶೇಖ್(57) ಎನ್ನುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Written by - Zee Kannada News Desk | Last Updated : Jan 26, 2022, 03:49 PM IST
  • ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಬೆಳಗ್ಗೆ ಧ್ವಜಾರೋಹಣದಲ್ಲಿ ಭಾಗಿಯಾಗಿದ್ದ ಎಎಸ್‌ಐ ಮಹಮ್ಮದ್ ಶೇಖ್(57) ಎನ್ನುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
Karwar: ಗಣರಾಜ್ಯೋತ್ಸವದಲ್ಲಿ ಭಾಗಿಯಾಗಿದ್ದ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ಸಾವು title=

ಕಾರವಾರ: ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಬೆಳಗ್ಗೆ ಧ್ವಜಾರೋಹಣದಲ್ಲಿ ಭಾಗಿಯಾಗಿದ್ದ ಎಎಸ್‌ಐ ಮಹಮ್ಮದ್ ಶೇಖ್(57) ಎನ್ನುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್ ಎಂದಾದರೂ ಗೌರವ ನೀಡಿದೆಯೇ?: ಬಿಜೆಪಿ

ಈ ಘಟನೆ ಕಾರವಾರ ನಗರದ ಸಂಚಾರಿ ಪೋಲಿಸ್ ಠಾಣೆಯ ವ್ಯಾಪ್ತಿ ಪ್ರದೇಶದಲ್ಲಿ ನಡೆದಿದೆ.ಬೆಳಗ್ಗೆಯಷ್ಟೇ ಧ್ವಜಾರೋಹಣದಲ್ಲಿ ಭಾಗಿಯಾಗಿದ್ದ ಅವರಿಗೆ ತದನಂತರ ಎದೆನೋವು ಕಾಣಿಸಿಕೊಂಡಿತ್ತು, ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: UP Election: ಹಾರ್ದಿಕ್, ಕನ್ಹಯ್ಯಗೆ ನೀಡಿದ ಗೌರವದಷ್ಟೂ ಖರ್ಗೆಗೆ ನೀಡಿಲ್ಲವೆಂದ ಬಿಜೆಪಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News