Lightning: ಸುಬ್ರಮಣ್ಯದಲ್ಲಿ ಸಿಡಿಲು ಬಡಿದು ಯುವಕನ ಸಾವು

Lightning: ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭವಾಗಿತ್ತು ಮನೆಯಂಗಲದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದೆ.ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತರಾಗಿದ್ದಾರೆ.

Written by - Manjunath N | Last Updated : May 3, 2024, 11:55 PM IST
  • ಸೋಮ ಸುಂದರ್ ಅವರು ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದರು
  • ೧೦ ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.
  • ಈಗ ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ.
 Lightning: ಸುಬ್ರಮಣ್ಯದಲ್ಲಿ ಸಿಡಿಲು ಬಡಿದು ಯುವಕನ ಸಾವು title=

ಸುಬ್ರಹ್ಮಣ್ಯ: ಸುಬ್ರಮಣ್ಯದಲ್ಲಿ ಸಿಡಿಲು ಬಡಿದು ವ್ಯಕ್ತಿಯೋಬ್ಬನು ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟಿರುವ ವ್ಯಕ್ತಿಯನ್ನು ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಎಂದು ತಿಳಿದುಬಂದಿದೆ.

ಇದನ್ನೂ ಓದಿ-Whats App ಶೀಘ್ರದಲ್ಲೇ ಪಾಪ ಮಾಡುವವರಿಗೆ ಶಿಕ್ಷೆ ನೀಡಲಿದೆ!

ಶುಕ್ರವಾರದಂದು ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭವಾಗಿತ್ತು, ಮನೆಯಂಗಲದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದೆ.ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತರಾಗಿದ್ದಾರೆ ಎಂದು ಘೋಷಿಸಲಾಯಿತು.

ಇದನ್ನೂ ಓದಿ-ಭಾರತದಿಂದ ಗಂಟುಮೂಟೆ ಕಟ್ಟುವ ಬೆದರಿಕೆ ಹಾಕಿದ WhatsApp, ಅಷ್ಟಾಗ್ಯೂ ಕೋರ್ಟ್ ನಲ್ಲಿ ನಡೆದಿದ್ದೇನು?

ಸೋಮಸುಂದರ್ ಅವರು ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದರು.10 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.ಈಗ ಅವರು ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News