ಚುನಾವಣೆ ವೇಳೆ ಕಾರ್ಯನಿರ್ವಹಿಸಲು ತಮ್ಮ ಬೇಡಿಕೆ ಈಡೇರಿಸಬೇಕು: ಆಶಾ ಕಾರ್ಯಕರ್ತೆರ ಆಗ್ರಹ!

Lok Sabha Election 2024: ಚುನಾವಣೆ ದಿನ ಚುನಾವಣಾ ಕೇಂದ್ರದ ಬಳಿ ಕಾರ್ಯನಿರ್ವಹಿಸಲು ಆಶಾ ಕಾರ್ಯಕರ್ತೆಯರಿಗೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲವೊಂದಿಷ್ಟು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಶಾ ಕಾರ್ಯಕರ್ತೆಯರು ಬೇಡಿಕೆ ಇಟ್ಟಿದ್ದಾರೆ.

Written by - Puttaraj K Alur | Last Updated : Apr 6, 2024, 12:32 PM IST
  • ಸರಿಯಾದ ಸಮಯದಲ್ಲಿ ನಿಗದಿತ ವೇತನ ನೀಡಬೇಕು
  • ಕಳೆದ ಬಾರಿಯ ಗೌರವಧನವನ್ನು ಆದಷ್ಟು ಬೇಗ ಆಶಾಗಳಿಗೆ ತಲುಪಿಸಬೇಕು
  • 700 ರೂ. ಇರುವ ಗೌರವಧನವನ್ನ 1,000 ರೂ.ಗೆ ಹೆಚ್ಚಿಸಬೇಕು
ಚುನಾವಣೆ ವೇಳೆ ಕಾರ್ಯನಿರ್ವಹಿಸಲು ತಮ್ಮ ಬೇಡಿಕೆ ಈಡೇರಿಸಬೇಕು: ಆಶಾ ಕಾರ್ಯಕರ್ತೆರ ಆಗ್ರಹ! title=
ಆಶಾ ಕಾರ್ಯಕರ್ತೆಯರ ಬೇಡಿಕೆಗಳು

Lok Sabha Election 2024: ಲೋಕಸಭಾ ಚುನಾವಣೆಗೆ ಕೌಂಟ್‌ಡೌನ್‌ ಶುರುವಾಗಿದ್ದು, ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈಗಾಗಲೇ ಅಬ್ಬರ ಪ್ರಚಾರದ ಮೂಲಕ ಮತಬೇಟೆ ನಡೆಸುತ್ತಿದ್ದಾರೆ. ಈ ನಡುವೆ ಚುನಾವಣಾ ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ತಮ್ಮ ಕೆಲವು ಬೇಡಿಕೆಗಳನ್ನು ಪೂರೈಸಬೇಕು ಎಂದು ಆಶಾ ಕಾರ್ಯಕರ್ತೆರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Daily GK Quiz: ಸೌರವ್ಯೂಹದ ಯಾವ ಗ್ರಹವನ್ನು "ಬ್ಲೂ ಪ್ಲಾನೆಟ್" ಎಂದು ಕರೆಯಲಾಗುತ್ತದೆ?

ಚುನಾವಣೆ ದಿನ ಚುನಾವಣಾ ಕೇಂದ್ರದ ಬಳಿ ಕಾರ್ಯನಿರ್ವಹಿಸಲು ಆಶಾ ಕಾರ್ಯಕರ್ತೆಯರಿಗೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲವೊಂದಿಷ್ಟು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಶಾ ಕಾರ್ಯಕರ್ತೆಯರು ಬೇಡಿಕೆ ಇಟ್ಟಿದ್ದಾರೆ. ಹಾಗಾದ್ರೆ ಚುನಾವಣಾ ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ಆಶಾ ಕಾರ್ಯಕರ್ತೆಯರು ಸರ್ಕಾರ ಮುಂದೆ ಇಟ್ಟಿರುವ ಬೇಡಿಕೆಗಳೇನು...!?

  • ಸರಿಯಾದ ಸಮಯದಲ್ಲಿ ನಿಗದಿತ ವೇತನ ನೀಡಬೇಕು
  • ಕಳೆದ ಬಾರಿಯ ಗೌರವಧನವನ್ನು ಆದಷ್ಟು ಬೇಗ ಆಶಾಗಳಿಗೆ ತಲುಪಿಸಬೇಕು
  • 700 ರೂ. ಇರುವ ಗೌರವಧನವನ್ನ 1,000 ರೂ.ಗೆ ಹೆಚ್ಚಿಸಬೇಕು
  • ಆಶಾ ಕಾರ್ಯಕರ್ತೆಯರಿಗೆ ಸ್ಥಳಿಯ ಎಲೆಕ್ಷನ್ ಬೂತ್‌ಗಳಲ್ಲಿ ಕೆಲಸ ನಿಯೋಜನೆ ಮಾಡಬೇಕು
  • ಬೇರೆ ಊರೂ ಅಥವಾ ಜಿಲ್ಲೆಗಳಲ್ಲಿ ನಿಯೋಜನೆ ಮಾಡಬಾರದು
  • ಆಶಾ ಕಾರ್ಯಕರ್ತೆಯರ ಓಡಾಟಕ್ಕೆ ಬಸ್ ಅಥವಾ ಇತರೆ ವಾಹನಗಳ ಸೌಲಭ್ಯ ಒದಗಿಸಬೇಕು
  • ಉಚಿತ ಆಹಾರ ಮತ್ತು ನೀರು ಪೂರೈಕೆ ಮಾಡಬೇಕು

ಇದನ್ನೂ ಓದಿ:  H5N1 Bird Flu: ಮತ್ತೆ ಕೋವಿಡ್ ತರಹದ ವಿನಾಶ? ಹಕ್ಕಿ ಜ್ವರ 100 ಪಟ್ಟು ಹೆಚ್ಚು ಅಪಾಯಕಾರಿ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News