MTB Nagaraj : ಸಚಿವ ಎಂಟಿಬಿ ನಾಗರಾಜ್ ಗೆ ಮಹತ್ವದ ಜವಾಬ್ದಾರಿ ನೀಡಿದ ಸಿಎಂ ಬಿಎಸ್‌ವೈ!

ರಾಜ್ಯ ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಲತಿ ಸಿ ಅಧಿಸೂಚನೆ ಹೊರಡಿಸಿದ್ದು

Last Updated : Jun 23, 2021, 04:03 PM IST
  • ರಾಜ್ಯ ಸರ್ಕಾರ ಈಗಾಗಲೇ ವಿವಿಧ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಲಾಗಿತ್ತು
  • ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಸಚಿವ ಎಂಟಿಬಿ ನಾಗರಾಜ್ ನೇಮಕ
  • ರಾಜ್ಯ ಸರ್ಕಾರದದಿಂದ ಅಧಿಸೂಚನೆ ಹೊರಡಿಸಿದ್ದು
MTB Nagaraj : ಸಚಿವ ಎಂಟಿಬಿ ನಾಗರಾಜ್ ಗೆ ಮಹತ್ವದ ಜವಾಬ್ದಾರಿ ನೀಡಿದ ಸಿಎಂ ಬಿಎಸ್‌ವೈ! title=

ಬೆಂಗಳೂರು : ರಾಜ್ಯ ಸರ್ಕಾರ ಈಗಾಗಲೇ ವಿವಿಧ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಲಾಗಿತ್ತು. 

ಇದೀಗ ಮುಂದುವರೆದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವ(Bangalore Rural district in-charge Ministers)ರನ್ನಾಗಿ ಸಚಿವ ಎಂಟಿಬಿ ನಾಗರಾಜ್ ನೇಮಕ ಮಾಡಿದೆ.

ಇದನ್ನೂ ಓದಿ : Siddaramaiah : ಸಿದ್ದಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್!

ಈ ಕುರಿತಂತೆ ರಾಜ್ಯ ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಲತಿ ಸಿ ಅಧಿಸೂಚನೆ ಹೊರಡಿಸಿದ್ದು, ಸಿಎಂ ಯಡಿಯೂರಪ್ಪ ಅವರ ದಿನಾಂಕ 23-06-2021ರ ಟಿಪ್ಪಣಿಯಂತೆ ನಾಗರಾಜು ಎನ್ (MTB Nagaraj) ಪೌರಾಡಳಿತ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವರು, ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ದೇಶದವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ : BPL Cards Holders : ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯದಲ್ಲಿ 1.99 ಲಕ್ಷ ಅನರ್ಹ 'BPL ಕಾರ್ಡ್ ಗಳು ಪತ್ತೆ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News